Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಅಕ್ರಮ ಗ್ಯಾಸ್ ರೀಪಿಲ್ಲಿಂಗ್: ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲು
ಚಿತ್ರದುರ್ಗ

ಅಕ್ರಮ ಗ್ಯಾಸ್ ರೀಪಿಲ್ಲಿಂಗ್: ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲು

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 14, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
WhatsApp Twitter Facebook Telegram

*ಅಕ್ರಮ ಗ್ಯಾಸ್ ರೀಪಿಲ್ಲಿಂಗ್: ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲು*

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಮಾನ್ಯ ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3 ,ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಪ್ ನಲ್ಲಿ ಅಕ್ರಮ ರೀಪಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ,ಶಿಕ್ಷಣ ಸಂಸ್ಥೆಗಳು ,ವಿಮಾನ ನಿಲ್ದಾನ,ರೈಲು ನಿಲ್ದಾಣ, ಬಸ್ ನಿಲ್ದಾಣ ಗಳ ಕ್ಯಾಂಟಿನ ಗಳಿಗೆ
ಪ್ರಮುಖ ದೇವಸ್ಥಾನದ ಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಛೇರಿಗಳಲ್ಲಿ / ವೃದ್ದಾಶ್ರಮ ,ಪ್ರಮುಖ ಖಾಸಗಿ ವಲಯದ ಕಛೇರಿಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ .

ಇಂದು ರಾಜ್ಯದಾಂದ್ಯಯ 14.2 kg ಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ.
ಗೃಹ ಬಳಕೆಯ ಸಿಲಿಂಡರ್ ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ
ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ಪ್ರಕಟಣೆ ತಿಳಿಸಿದೆ.

Bangalore Gas karanataka Lpg ಕರ್ನಾಟಕ
Follow on Facebook Follow on Instagram
Share. Facebook Twitter WhatsApp Telegram
Previous Articleಡಿಸಿ ಸಹಿ ನಕಲಿ ಮಾಡಿ ₹15 ಲಕ್ಷ ವಂಚನೆ ಯತ್ನ: ಐವರು ಬಂಧನ
Next Article ಚಿತ್ರದುರ್ಗ. ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026

ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ

May 10, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.