ನಾನು ಸಹ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೇನೆ, ಸತತ ಮೂರು ಸಲ ಜನ ಗೆಲಿಸಿದ್ದು ಹೈಕಮಾಂಡ್ ಗಮನಿಸಿದೆ ನಮ್ಮ ಎಸ್ಟಿ
ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಭರವಸೆಯಿದೆ ಎಂದು ಶಾಸಕರು, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಟಿ
ರಘುಮೂರ್ತಿ ತಿಳಿಸಿದರು.
ಚಿತ್ರದುರ್ಗದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಚಳ್ಳಕೆರೆ ಕಾಂಗ್ರೆಸ್ ಶಾಸಕ ಟಿ ರಘುಮೂರ್ತಿ, ಸಿಎಂ ದೆಹಲಿ ಪ್ರವಾಸ,
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡುವ ಭರವಸೆ ಇದೆ ನಮ್ಮ ಕ್ಷೇತ್ರದಲ್ಲಿ ವಸತಿ
ಯೋಜನೆಯಲ್ಲಿ ಭ್ರಷ್ಟಾಚಾರ ಆಗಿಲ್ಲ ಗ್ಯಾರಂಟಿ ಯೋಜನೆ ಜತೆಗೆ ಇತರೆ ಕೆಲಸಗಳೂ ನಡೆಯುತ್ತಿವೆ ಸ್ವಲ್ಪ ಕಡಿಮೆ ಆಗಿರಬಹುದು,ಆದರೆ ಅಭಿವೃದ್ಧಿ ಆಗುತ್ತಿದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ರಘುಮೂರ್ತಿ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



