ಚಿತ್ರದುರ್ಗ : ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಸಂಘಟನಾ ಕಾರ್ಯದರ್ಶಿ ಸೈಯದ್ ಅಕ್ಬರ್ ಇವರನ್ನು ಉಚ್ಚಾಟಿಸಲಾಗಿದೆಎಂದು ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿದ್ದಿನ್(ಚೋಟು) ತಿಳಿಸಿದ್ದಾರೆ.
ಪಕ್ಷದ ಚಿಹ್ನೆಯನ್ನು ಕಾರಿನ ಮೇಲೆ ಬಳಸಿಕೊಂಡು ತಿರುಗಾಡುತ್ತಿರುವ ಸೈಯದ್ ಅಕ್ಬರ್ ಕಳುವು ಪ್ರಕರಣದಲ್ಲಿ ಭಾಗಿಯಾಗಿರುವುದುಸಾಕ್ಷಿ ಸಮೇತ ಸಿಕ್ಕಿರುವುದರಿಂದ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡರ ಸೂಚನೆಯಂತೆ ಸಂಘಟನಾಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



