Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ನಿತ್ಯ ಭವಿಷ್ಯ – 03/04/2026

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ವಾರ್ತಾ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕರ ಆಗಮನ; ಎಂ.ಜುಂಜಣ್ಣ ಅಧಿಕಾರ ಸ್ವೀಕಾರ
ಜಿಲ್ಲಾ ಸುದ್ದಿ

ವಾರ್ತಾ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕರ ಆಗಮನ; ಎಂ.ಜುಂಜಣ್ಣ ಅಧಿಕಾರ ಸ್ವೀಕಾರ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 2, 2026Updated:April 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ವಾರ್ತಾ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕರ ಆಗಮನ; ಎಂ.ಜುಂಜಣ್ಣ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಎಂ.ಜುಂಜಣ್ಣ ಅವರು ಚಿಕ್ಕಬಳ್ಳಾಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಹೊಂದಿ ಚಿತ್ರದುರ್ಗ ಜಿಲ್ಲಾ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

 

ಈ ಹಿಂದೆ ಮಂಗಳೂರು, ಉಡುಪಿ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಚಿತ್ರದುರ್ಗ ಕಚೇರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ವಿ.ತುಕಾರಾಂರಾವ್ ಅವರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.

ವಾರ್ತಾ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕರ ಆಗಮನ; ಎಂ.ಜುಂಜಣ್ಣ ಅಧಿಕಾರ ಸ್ವೀಕಾರ

chitradurga karanataka ಇಲಾಖೆ ಕರ್ನಾಟಕ ಚಿತ್ರದುರ್ಗ ವಾರ್ತಾ
Follow on Facebook Follow on Instagram
Share. Facebook Twitter WhatsApp Telegram
Previous Articleಪ್ರಕಟವಾಯ್ತು ತಾತ್ಕಾಲಿಕ ಆಯ್ಕೆ ಪಟ್ಟಿ ; ಒಮ್ಮೆ ಚೆಕ್ ಮಾಡಿಕೊಳ್ಳಿ
Next Article ನೀರು, ಭೂಮಿಯಲ್ಲಿನ ಅಪಾಯಕಾರಿ ದೈತ್ಯ: ಯಾವುದು ಗೊತ್ತಾ…
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 03/04/2026

April 2, 2026

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು

April 2, 2026

ಆರ್‌ಐಎಂಸಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

April 2, 2026
Add A Comment
Leave A Reply Cancel Reply

Advertisement
Latest Posts

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ನಿತ್ಯ ಭವಿಷ್ಯ – 03/04/2026

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.