Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಛಲವಾದಿ
ಮುಖಪುಟ

ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಛಲವಾದಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 7, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಛಲವಾದಿ

ದಾವಣಗೆರೆ: ಸಿದ್ದರಾಮಯ್ಯನವರು ಬಹಿರಂಗ ಸಭೆಗೆ ಹಣ ಕೊಟ್ಟು, ಜನರನ್ನು ಸೇರಿಸಿ, ಭಾಷಣ ಮಾಡುತ್ತಿದ್ದಾರೆ. ಇದು ಅವರ ರಾಜಕೀಯ ಜೀವನದ ಅಂತ್ಯದ ದಿನಗಳಾಗಿವೆ. ಇನ್ನು ಮುಂದೆ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ದಾವಣಗೆರೆಗೆ ಬರುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಕಾಂಗ್ರೆಸ್ಸಿನ ನಾಯಕರು ಜಮೀ‌ರ್ ಅಹಮ್ಮದ್ ಅವರ ಕಾಲು ಹಿಡಿದು, ಭಾನುವಾರ ದಾವಣಗೆರೆಗೆ ಕರೆದುಕೊಂಡು ಬಂದಿದ್ದಾರೆ. ಓಟಿಗಾಗಿ ಕಬಾಬು ತಿನ್ನಿಸುವ ಪರಿಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್ಸಿನ ನಾಯಕರು ಏನೇ ಮಾಡಿದರೂ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಪವಾಡ ಆಗುವುದಿಲ್ಲ. ಎರಡೂ ಕ್ಷೇತ್ರದಲ್ಲೂ ಬಿಜೆಪಿ ಜಯ ಸಾಧಿಸಲಿದೆ ಎಂದರು

Cm Davangere karanataka ದಾವಣಗೆರೆ ಸಿಎಂ ಸಿಎಂ ಸಿದ್ದರಾಮಯ್ಯ
Follow on Facebook Follow on Instagram
Share. Facebook Twitter WhatsApp Telegram
Previous Articleಸಿದ್ದು ಸಿಎಂ ಆಗಿ ಇನ್ನೂ 2 ವರ್ಷ ಇದ್ದಾರೆ: ಡಾ.ಪರಂ
Next Article ವಿವಾಹಿತೆಗೆ ಪ್ರೇಮಿ ಜೊತೆ ಹೋಗಲು ಕೋರ್ಟ್ ಅಸ್ತು
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಬಳ್ಳಾರಿ ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 150-ಎ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ದಾರಿ

May 25, 2026

SBI Apprentice Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7,150 ಹುದ್ದೆಗಳ ನೇಮಕಾತಿ, ಜೂನ್ 8 ಕೊನೆ ದಿನ!

May 24, 2026

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ: ದಿಢೀರ್ ಸಾವುಗಳ ಸುತ್ತ ಒಂದು ಚಿಂತನೆ

May 21, 2026
Add A Comment
Leave A Reply Cancel Reply

Advertisement
Latest Posts

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.