ಚಿತ್ರದುರ್ಗ: ಮುರುಘಾ ಮಠ ವತಿಯಿಂದ ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ಮಧ್ಯ ಕರ್ನಾಟಕದ ದಸರಾ ಮಹೋತ್ಸವ ಎಂದೇ ಹೆಸರಾಗಿರುವ ಶರಣಸಂಸ್ಕೃತಿ ಉತ್ಸವವನ್ನು ಈ ಬಾರಿ ಆಚರಿಸುವ ಸಲುವಾಗಿ ಆಗಸ್ಟ್ 17 ಭಾನುವಾರ ಸಂಜೆ 4.30 ಗಂಟೆಗೆ ಶ್ರೀಮಠದ ಅನುಭವ ಮಂಟಪದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಸಭೆಯ ಅಧ್ಯಕ್ಷತೆ ವಹಿಸುವರು.ಭಕ್ತಾದಿಗಳು ಈ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಆಯೋಜನೆ ಕುರಿತು ಸಲಹೆ-ಸಹಕಾರ ನೀಡಬೇಕಾಗಿ ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







