ಅಖಾಡಕ್ಕೆ ಸಿಎಂ-ಡಿಸಿಎಂ ; ಗೆಲುವಿಗೆ ರಣತಂತ್ರ ದಾವಣಗೆರೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾನಾ ರಣತಂತ್ರ ರೂಪಸಿದೆ. ಸೋಮವಾರ ದಾವಣಗೆರೆ…
ಸಮರ್ಥ್ ಗೆ ಸಾದಿಕ್ ಪೈಲ್ವಾನ್ ಸವಾಲ್ ; ಅಖಾಡಕ್ಕೆ ಇಳಿಯೋದು ಖಚಿತ ದಾವಣಗೆರೆ: ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು…
ಬರಿಗಾಲಲ್ಲಿ ಶಾಮನೂರು ಮೊಮ್ಮಗ ಸುತ್ತಾಟ; ಎಲ್ಲ ದುಗ್ಗಮ್ಮ ದೇವಿ ಕೃಪೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರಿಗೆ ಟಿಕೆಟ್ ಖಚಿತವಾಗುತ್ತಿದ್ದಂತೆ ಅಭಿಮಾನಿಗಳು…
ಡಿಜಿಟಲ್ ಅರೆಸ್ಟ್ ; ವಂಚಕರ ಜಾಲಕ್ಕೆ ಸಿಲುಕಿದ ಉದ್ಯಮಿ ಸೈಬರ್ ವಂಚಕರು ಹೆಣೆದ ಡಿಜಿಟಲ್ ಅರೆಸ್ಟ್‌ಗೆ ಬೆಳಗಾವಿಯ ಹಿರಿಯ ಉದ್ಯಮಿ ಸಿಲುಕಿದ್ದು, ಒಂದಲ್ಲ, ಎರಡಲ್ಲ ಬರೊಬ್ಬರಿ 15…
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ! ಬೀರೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಕಳೆದಮಾ.18ರಿಂದಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಸತಿ ಶಾಲೆಯ ಪ್ರಾಂಶುಪಾಲರು ಯಾವ ಮಕ್ಕಳನ್ನು ತಮ್ಮ ಊರುಗಳಿಗೆ ಕಳುಹಿಸದೆ,…
ಪತ್ನಿ ಮನೆಗೆಲಸದಾಕೆಯಲ್ಲ: ಸುಪ್ರೀಂ ಕೋರ್ಟ್
ಮೊದಲ-ಎರಡನೇ ಬಾರಿ ಗೆದ್ದವರಿಗೆ ಮಂತ್ರಿಗಿರಿ ನೀಡಿ: ಇನ್ಸಾಲ್ ಆಗ್ರಹ ಮೊದಲ, ಎರಡನೇ ಬಾರಿ ಗೆದ್ದವರಿಗೆ ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ನೀಡಲಿ ಎಂದು ಕಾಂಗ್ರೆಸ್ ಶಾಸಕ ಇಕ್ಸಾಲ್…
ಡಿಕೆಶಿ ದುಡಿಮೆಗೆ ಕೂಲಿ ಸಿಗಬೇಕು, ಸಿಎಂ ಆಗಬೇಕು: ಪ್ರಣವಾನಂದ ಶ್ರೀ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದು ಅವರಿಗೆ ಕೂಲಿ ಸಿಗಬೇಕು. ಅವರಿಗೆ ಮುಖ್ಯಮಂತ್ರಿ ಸ್ಥಾನ…
ಸಚಿವ ಸಂಪುಟದಲ್ಲಿ ಅವಕಾಶ ಕೋರಿ ಸಿದ್ದು, ಡಿಕೆಶಿಗೆ ಮನವಿ: ಭರತ್ ರೆಡ್ಡಿ ಬಳ್ಳಾರಿ: ಯುವ ಶಾಸಕರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳುವಂತೆ ಕೋರಿ ಮತ್ತೊಮ್ಮೆ ಸಿಎಂ ಬಳಿ ಮನವಿ…
ಆ್ಯಂಬುಲೆನ್ಸಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ 17 ವರ್ಷದ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡು, ಚಾಮ ರಾಜನಗರ ಸಿಮ್ಸ್ ಆಸ್ಪತ್ರೆಗೆ ತೆರಳುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆಯಾ ಗಿರುವ ಘಟನೆಯು…
Subscribe to Updates
Get the latest creative news from FooBar about art, design and business.