Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ಅರ್ಜಿ ಆಹ್ವಾನ
ರಾಜ್ಯ

ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ಅರ್ಜಿ ಆಹ್ವಾನ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 26, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: 2026-27ನೇ ಸಾಲಿಗೆ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕವಾಗಿ ವಸೂಲಿ ಮಾಡುವ ನಿಟ್ಟಿನಲ್ಲಿ, ಚಿತ್ರದುರ್ಗ ನಗರಸಭೆ ಕಾರ್ಯಾಲಯ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 6 ಅರ್ಜಿ ಸಲ್ಲಿಸಲು ಕೊನೆ ದಿನ.

 

ಈ ಯೋಜನೆಯಡಿ ಆಯ್ಕೆಯಾಗ ಬಯಸುವ ಮಹಿಳಾ ಸ್ವ-ಸಹಾಯ ಸಂಘಗಳು ಈಗಾಗಲೇ ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿಕೊಂಡಿರಬೇಕು ಹಾಗೂ ಪಂಚಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುತ್ತಿರಬೇಕು. ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಮತ್ತು ಎಲೆಕ್ಟ್ರಾನಿಕ್ ಪರಿಕರಗಳ ಬಳಕೆ ಗೊತ್ತಿರಬೇಕು. ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿರಬೇಕು. ಬ್ಯಾಂಕಿನಲ್ಲಿ ತಮ್ಮ ಖಾತೆಯಲ್ಲಿ ಸಾಲ ಪಡೆದು ನಿಯಮಿತವಾಗಿ ಮರು ಪಾವತಿ ಮಾಡಿರಬೇಕು.

 

ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಚಿತ್ರದುರ್ಗ ನಗರಸಭೆ ಕಚೇರಿಯ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯಕ್ತರು ತಿಳಿಸಿದ್ದಾರೆ.

Bengaluru karanataka
Follow on Facebook Follow on Instagram
Share. Facebook Twitter WhatsApp Telegram
Previous Articleಮೂತ್ರಕೋಶ ತಪಾಸಣೆ ಶಿಬಿರ; ಇದು ಸಂಪೂರ್ಣ ಉಚಿತ
Next Article ಹೆಸರು ಅದಲು ಬದಲು-ಗಂಭೀರ ಪ್ರಮಾದ: ಕಠಿಣ ಕ್ರಮದ ಎಚ್ಚರಿಕೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು ವಾಪಸ್.!

May 7, 2026

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಕನ್ನಡಿಗ ಶರತ್ ಆರ್. ಅಶೋಕ್ ಭಾಗಿ

May 4, 2026

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ -ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ

May 2, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.