ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಫ್ರೌಢಶಾಲೆಯಲ್ಲಿ ರೋಟರಿ ಕ್ಲಬ್‌ವತಿಯಿಂದ
ಶಾಲೆಯಲ್ಲಿನ ಮಕ್ಕಳಿಗೆ ದಂತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.ಈ ಶಿಬಿರದಲ್ಲಿ ಶಾಲೆಯಲ್ಲಿನ 150 ಮಕ್ಕಳ ದಂತವನ್ನು ತಪಾಸಣೆಯನ್ನು ಡಾ. ಜಯಚಂದ್ರ ಮತ್ತು ತಂಡ ನಡೆಸಿಕೊಟ್ಟರು, ಈಸಮಯದಲ್ಲಿ ಮಕ್ಕಳಿಗೆ ನೀಡಲಾದ ಚೀಟಿಯನ್ನು ನಗರದ ಎಸ್.ಜೆ.ಎಂ. ದಂತ ಮಹಾ ವಿದ್ಯಾಲಯಕ್ಕ ಭೇಟಿ ನೀಡುವುದರಮೂಲಕ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಎಸ್.ವಿರೇಶ್, ವೀರಭದ್ರಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



