ದಾವಣಗೆರೆ: 22ರಿಂದ 30ರವರೆಗೆನಡೆದ ರಾಷ್ಟ್ರಮಟ್ಟದ ಪುರುಷರ ಮತ್ತು ಮಹಿಳೆಯರ
ಪವರ್ ಲಿಫ್ಟಿಂಗ್ ಸ್ಪರ್ಧೆ-2025 ರಲ್ಲಿ ಸ್ಕಾಟ್ ,ಬೆಂಚ್ ನಲ್ಲಿತೃತೀಯ ಸ್ಥಾನ ಪಡೆದ ಸಹನಾಗೆ ಜಿಲ್ಲಾ
ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂಸಂಸದೆ ಪ್ರಭಾ ಮಲ್ಲಿಕಾರ್ಜುನ್ಗೌರವಿಸಿ ಸನ್ಮಾನಿಸಿದರು. ಇನ್ನು ದಾವಣಗೆರೆ ನಗರಕ್ಕೆಕೀರ್ತಿ ತಂದ ಸಹನಾ ಇವರನ್ನು ದಾವಣಗೆರೆ, ಹರಿಹರನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕ, ಕೇರಂಗಣೇಶ್, ಚೈತನ್ಯಕುಮಾರ್ ಕೆ.ಹೆಚ್., ಗೋಣೆಪ್ಪ ಹೆಚ್.,ನಾಗರಾಜ್ ಹೆಚ್., ಎಸ್. ಮಾನು, ಟಿ.ಎಸ್. ವಿಜಯಕುಮಾರ್, ತಿಪ್ಪೇಸ್ವಾಮಿಟಿ., ರಾಕೇಶ್, ಫಕ್ಕಿರೇಶ್ ಸಹ ಸನ್ಮಾನ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



