ಶಿವಮೊಗ್ಗ: ಶರಾವತಿ ಹಿನ್ನೀರು ಪ್ರದೇಶದ ಮೇಲೆ ಹಾದು ಹೋಗಿರುವ ಹೊಳೆ ಬಾಗಿಲು-ಕಳಸವಳ್ಳಿ ನಡುವೆ ನಿರ್ಮಾಣ ಗೊಂಡ ಸಿಗಂದೂರು ಸೇತುವೆಯ ಲೋಕಾರ್ಪಣೆ ಜು.14 ರಂದು ಹಮ್ಮಿಕೊಳ್ಳ ಲಾಗಿದ್ದು, ಈ ಸೇತುವೆಗೆ ಚೌಡೇಶ್ವರಿ
ಹೆಸರಿಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು ಚರ್ಚಿಸಿ ಮುಂದಿನ ನಿರ್ಧಾರ ತಿಳಿಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ ಉದ್ಘಾಟನೆ ಕಾರ್ಯ ಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



