Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ವಿದ್ಯಾಲಯ»ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ!
ವಿದ್ಯಾಲಯ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ!

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 22, 2026Updated:March 22, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ!

ಬೀರೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಕಳೆದಮಾ.18ರಿಂದಲೇ ಪ್ರಾರಂಭವಾಗಿರುವ

ಹಿನ್ನೆಲೆಯಲ್ಲಿ ವಸತಿ ಶಾಲೆಯ ಪ್ರಾಂಶುಪಾಲರು ಯಾವ ಮಕ್ಕಳನ್ನು ತಮ್ಮ ಊರುಗಳಿಗೆ ಕಳುಹಿಸದೆ, ಶ್ರದ್ದೆ ಮತ್ತು ಏಕಾಗ್ರತೆಯಿಂದ ಮಕ್ಕಳನ್ನು ತಮ್ಮ ವಸತಿ ಶಾಲೆಗಳಲ್ಲಿ ಪರೀಕ್ಷೆಗೆ ಸಂಬಂಧಿಸಿದ ಪಠ್ಯಗಳನ್ನು ಕಲಿಸುತ್ತಿದ್ದಾರೆ. ಯುಗಾದಿ ಹಬ್ಬವನ್ನು ನಾವು ಮಿಸ್ ಮಾಡಿಕೊಂಡೆವು, ಈ ಬಾರಿ ಊರಿಗೆ ಹೋಗಿದ್ದರೆ ಅಪ್ಪ-ಅಮ್ಮಂದಿರು ಎಣ್ಣೆ ಹಚ್ಚಿ ನಮಗೆ ಸ್ನಾನ ಮಾಡಿಸಿ, ಹೊಸ ಬಟ್ಟೆಗಳನ್ನು ಕೊಡಿಸುತ್ತಿದ್ದರು ಎಂಬ ವಿದ್ಯಾರ್ಥಿಗಳ ಮನೋಭಾವನೆ ಅರಿತ ಕಡೂರು ತಾಲೂಕಿನ ಜೋಡಿಹೋಚಿಹಳ್ಳಿ ಮೊರಾರ್ಜಿ ಶಾಲೆಯ ಶಿಕ್ಷಕ ಕೆ.ಎಚ್.ಗಿರೀಶ್ ಮತ್ತು ನಿಲಯಾಧಿಕಾರಿ ಹೊನ್ನಪ್ಪ, ಶಿಕ್ಷಕರ ತಂಡ ಮಕ್ಕಳೊಂದಿಗೆ ಯುಗಾದಿ ಆಚರಿಸಲು ಮುಂದಾಗಿ, ತಾವೇ ಅರಿಶಿಣ, ಹರಳೆಣ್ಣೆ ತರಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಚ್ಚಿ ಅವರಿಗೆಲ್ಲ ಅಭ್ಯಂಜನ ಸ್ನಾನ ಮಾಡಿಸಿ ಮಕ್ಕಳೊಂದಿಗೆ ಯುಗಾದಿ ಆಚರಿಸಿರುವುದು ವಿದ್ಯಾರ್ಥಿಗಳಲ್ಲಿ ಸಂತಸ ಹೆಚ್ಚಿಸಿದೆ.

Follow on Facebook Follow on Instagram
Share. Facebook Twitter WhatsApp Telegram
Previous Articleಪತ್ನಿ ಮನೆಗೆಲಸದಾಕೆಯಲ್ಲ: ಸುಪ್ರೀಂ ಕೋರ್ಟ್
Next Article ಡಿಜಿಟಲ್ ಅರೆಸ್ಟ್‌ ; ವಂಚಕರ ಜಾಲಕ್ಕೆ ಸಿಲುಕಿದ ಉದ್ಯಮಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ವಿದ್ಯಾರ್ಥಿಗಳ ಕೈಗೆ ಮೊಬೈಲ್‌; ನಿಷೇಧವೋ..ನಿರ್ಬಂಧವೋ ?

March 24, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

January 28, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.