Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ
ಚಿತ್ರದುರ್ಗ

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 29, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಈಚೆಗೆ ನಡೆದ ವಿಕಸಿತ ಭಾರತ ಯುವ ಸಂಸತ್ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ವಿದ್ಯಾರ್ಥಿನಿ ಆರ್‌.ವೈಷ್ಣವಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
‘ಕೇಂದ್ರ ಬಜೆಟ್‌ 2026; ವಿಕಸಿತ ಭಾರತ 2046 ರ ಕಡೆ ಭಾರತೀಯ ಯುವಕರಿಗೆ ಬಲವಾದ ದಾರಿ’ ವಿಷಯ ಕುರಿತು ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 155 ಸ್ಪರ್ಧಿಗಳು ಭಾಗವಹಿಸಿದ್ದರು. ಆರ್‌.ವೈಷ್ಣವಿ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಉಪ ಪ್ರಾಂಶುಪಾಲ ಫಾ.ಕ್ರಿಸ್ಟಿ ಜೋಸೆಫ್‌ ತಿಳಿಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಆರ್‌.ವೈಷ್ಣವಿ ಹಾಗೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎ.ನಿಧಿಶ್ರೀಯನ್ನು ಡಾನ್ ಬೋಸ್ಕೋ ಪದವಿ ಕಾಲೇಜು ಪ್ರಾಂಶುಪಾಲ ಫಾ.ಬೆನ್ನಿ ಕ್ರಿಸ್ತುದಾಸ್‌ ಅಭಿನಂದಿಸಿದರು. ಎನ್‌ಎಸ್‌ಎಸ್ ಜಿಲ್ಲಾ ನೋಡಲ್ ಅಧಿಕಾರಿ ಎನ್.ಧನಕೋಟಿ, ಸಹಾಯಕ ‍ಪ್ರಾಧ್ಯಾಪಕರಾದ ಅಭಿಶಯ್‌, ಪೂಬಾಲನ್‌ ಇದ್ದರು.

ಚಿತ್ರದುರ್ಗದ ಡಾನ್ ಬೋಸ್ಕೋ ಪದವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಆರ್‌.ವೈಷ್ಣವಿ ಅವರನ್ನು ಪ್ರಾಂಶುಪಾಲ ಫಾ.ಬೆನ್ನಿ ಕ್ರಿಸ್ತುದಾಸ್‌ ಅಭಿನಂದಿಸಿದರು. ಸ್ಪರ್ಧಾಳು ಎ.ನಿಧಿಶ್ರೀ, ನೋಡಲ್ ಅಧಿಕಾರಿ ಎನ್.ಧನಕೋಟಿ ಇದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

March 29, 2026

ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ

March 29, 2026

ಭದ್ರಾ ಮೇಲ್ದಂಡೆ ಯೋಜನೆಗೆ ಇನ್ನೂ ₹28,485 ಕೋಟಿ ಅಗತ್ಯ; ಕೇಂದ್ರ ಅನುದಾನಕ್ಕಾಗಿ ರಾಜ್ಯದ ಮನವಿ

March 29, 2026
Add A Comment
Leave A Reply Cancel Reply

Advertisement
Latest Posts

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.