Browsing: 9 members

ಪುಣೆ: ಗಣೇಶ ಚತುರ್ಥಿಯನ್ನು ಮಹಾರಾಷ್ಟ್ರದಲ್ಲಿ ತುಂಬಾ ವಿಶೇಷವಾಗಿ ಆಚರಿಸಲಾಗುತ್ತದೆ. ಗಣಪತಿ ಮೂರ್ತಿಗಳನ್ನು ಅನಂತ ಚತುರ್ದಶಿಯಂದು ವಿಸರ್ಜಿಸಲಾಯಿತು. ಇಡೀ ಮಹಾರಾಷ್ಟ್ರದಾದ್ಯಂತ ಗಣೇಶ ವಿಸರ್ಜನೆ ಸಮಯದಲ್ಲಿ 9ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇನ್ನೂ ಅನೇಕ ಮಂದಿ ನಾಪತ್ತೆಯಾಗಿದ್ದರು. ಪುಣೆ, ನಾಂದೇಡ್, ಮುಂಬೈನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಅನೇಕ ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಕೆಲವರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.ಪುಣೆ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಂದೇಡ್‌ನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಮೂವರಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ . ಮತ್ತೊಂದೆಡೆ, ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಮೆರವಣಿಗೆಯ ಸಮಯದಲ್ಲಿ ವಿದ್ಯುತ್…