Browsing: Bail

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನುಅರ್ಜಿಯನ್ನು57ನೇಸೆಷನ್ಸ್ಕೋರ್ಟ್ವಜಾಗೊಳಿಸಿದೆ.ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ…

ದರ್ಶನ್ ಜಾಮೀನು ರದ್ದು ವಿಚಾರದಿಂದ ಮತ್ತಷ್ಟು ನಂಬಿಕೆ ಬಂದಿದೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆಯಿದೆ ಮಗರೇಣುಕಾಸ್ವಾಮಿ ಕೊಲೆಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿಯ…

ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಹಾಗೂ ಪವಿತ್ರಾಗೌಡ ಸೇರಿ ಐವರು ಆರೋಪಿಗಳಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚಿತ್ರದುರ್ಗ…

ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಮಂದಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ…

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಪವಿತ್ರಾಗೌಡ ಸೇರಿ ಇತರ ಆರೋಪಿಗಳಿಗೆ ನಾಳೆ ಮಹತ್ವದ ದಿನವಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದತಿಗೆ…

ನವದೆಹಲಿ: ದರ್ಶನ್‌ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣ ನೀಡಿ, ಜಾಮೀನು ಪಡೆದಿರುವ ದರ್ಶನ್, ಬಳಿಕ, ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು…

ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಪ್ರಕರಣ ಸಂಬಂಧ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರಕ್ಕೆ ಮುಂದೂಡಿದೆ. ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್…