Browsing: case

ಚಿತ್ರದುರ್ಗ: ದ್ವೀತಿಯ ಪದವಿ ಓದುತ್ತಿದ್ದ ಯುವತಿ ವರ್ಷಿತಳನ್ನು ಕೊಂದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆಗೆಸಂಬಂಧಪಟ್ಟಂತೆ ಸೂಕ್ತ ತನಿಖೆನಡೆಸಿತಪ್ಪಿತಸ್ಥರಿಗೆಕಠಿಣಶಿಕ್ಷೆನೀಡಬೇಕುಇಲ್ಲವಾದಲ್ಲಿಬಿಜೆಪಿ ವತಿಯಿಂದ ಹೋರಾಟವನ್ನು ನಡೆಸಲಾಗುವುದೆಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ…

ಚಿತ್ರದುರ್ಗ: ವರ್ಶಿತಾ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಯುತ್ತಿದೆ. ಯಾರೇ ತಪ್ಪಿತಸ್ಥರು ಇದ್ದರು ಖಂಡಿತ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕು ಕೋವೆರಟ್ಟಿ ಗ್ರಾಮದ ತಿಪ್ಪೇಸ್ವಾಮಿ ಹಾಗೂ ಜ್ಯೋತಿ ಎಂಬ ದಂಪತಿಗಳ ಮಗಳಾದವರ್ಷಿತಳನ್ನು ಬರ್ಬರವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಕೃತ್ಯ…

ಚಿತ್ರದುರ್ಗ: ನಗರದ ಹೊರವಲಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಸುಟ್ಟು ಕೊಲೆ ಮಾಡಿರುವಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆಗಡುಕರನ್ನು ಕಾನೂನಿನ ಅನ್ವಯ ಕಠಿಣ ಶಿಕ್ಷೆಗೆ…

ಕೋಟೆ ನಾಡು ಚಿತ್ರದುರ್ಗದಲ್ಲಿ ಬೆಚ್ಚಿ ಬೀಳಿಸುವಂತಹ ಅಪರಾಧ ಪ್ರಕರಣವೊಂದು ನಡೆದಿದೆ. ನಿನ್ನೆ ನಗರದ ಹೊರವಲಯದ ಗೋನೂರು ಸಮೀಪ ವರ್ಷಿತಾ ಎಂಬ ಸುಮಾರು 20 ವರ್ಷದ ಯುವತಿಯ ಶವ…

ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿ ವರ್ಷಿತ ಎಂಬ ಯುವತಿ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಈಗ ಪ್ರಕರಣದ ಗಂಭೀರತೆ ಪಡೆದುಕೊಂಡಿದೆ. ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ…

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಮತ್ತು ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಾದ್ಯಂತ ನಡೆದಿರುವ ಸರಣಿ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳ ಕುರಿತ ಆರೋಪಗಳು “ಆಧಾರ ರಹಿತ ಹಾಗೂ…

ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿರುವ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು…

ಚಿತ್ರದುರ್ಗ: ಮೋದಿಯವರು ನಮ್ಮ ಹೆಣ್ಣು ಮಕ್ಕಳ ಸಿಂಧೂರ ಅಳಿಸಿ ಹಾಕಿದವ ಉಗ್ರರನ್ನು ಸದೆಬಡಿದು ಪಾಠ ಕಲಿಸಿದ್ದೇವೆ. ಕಾಂಗ್ರೆಸ್ ಪಕ್ಷದವರು ಏನು ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದರು.ಚಿತ್ರದುರ್ಗ ನಗರದ…

ದಕ್ಷಿಣ ಕನ್ನಡ: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ಮಾಜಿ ನೈರ್ಮಲ್ಯ ಕಾರ್ಮಿಕ, ‘ದೇವಸ್ತಾನದ ಆದೇಶ’ದ ಮೇರೆಗೆ ತಾನು ಈ ಕೆಲಸಗಳನ್ನು ಮಾಡಿದ್ದಾಗಿ ಸ್ಫೋಟಕ ಹೇಳಿಕೆ…