Browsing: case
ಬೆಂಗಳೂರು: ಧರ್ಮಸ್ಥಳದ ಮೇಲಿನ ಆರೋಪಗಳ ಕುರಿತ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಮಧ್ಯಂತರ ವರದಿ ಕೊಡಬೇಕು. ಮುಸುಕುಧಾರಿ ವ್ಯಕ್ತಿಯ ಬಗ್ಗೆ ತನಿಖೆ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ…
ಸೌಜನ್ಯಳ ಚಿಕ್ಕಪ್ಪ ಸೇರಿದಂತೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಿದ್ದರು.ಎಸ್‌ಐಟಿ ಕಚೇರಿಯ ಹೊರಗೆ…
ಚಿತ್ರದುರ್ಗ: ನಗರವನ್ನೇ ಬೆಚ್ಚಿ ಬೀಳಿಸಿದ್ದ ಆಟೋ ಡ್ರೈವರ್ ರವಿಕುಮಾರ್ ಕೊಲೆ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಟೋ ಚಾಲಕ ರವಿಕುಮಾರ್ ಕೊಲೆ ಹಿಂದೆ ಆತನ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ’ಸ್ಪಾಟ್ ಸಂಖ್ಯೆ 13’ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ರಾಡಾರ್(ಜಿಪಿಆರ್)ತಂತ್ರಜ್ಞಾನಬಳಸಿತೀವ್ರಶೋಧನಡೆತ್ದೆ.ಮೂಲಗಳ ಪ್ರಕಾರ,…
ಮಂಗಳೂರು: 38 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಸಾವಿಗೀಡಾದ ಪದ್ಮಲತಾ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರ ಸಹೋದರಿ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು…
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ…
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15…
ನವದೆಹಲಿ: ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ನಿರ್ಬಂಧಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಮಾತ್ರವಲ್ಲದೇ ಹೊಸದಾಗಿ ಅರ್ಜಿ ನಿರ್ಧರಿಸುವಂತೆ ಕರ್ನಾಟಕದ…
ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ…
ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದ ಅಸಹಜ ಸಾವುಗಳ ಕುರಿತು ನಡೆಯುತ್ತಿರುವತನಿಖೆ ಸಂಬಂಧ ವಿಶೇಷ ತನಿಖಾ ತಂಡವು ಅಧಿವೇಶನ ಆರಂಭಕ್ಕೂ ಮುನ್ನ ಮಧ್ಯಂತರ ತನಿಖಾ ವರದಿ ನೀಡಬೇಕು ಎಂದು…
Subscribe to Updates
Get the latest creative news from FooBar about art, design and business.
