Browsing: cm
ಅರಸೀಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕ ಸಮಾರಂಭಗಳನ್ನು ಉದ್ದೇಶಿಸಿ ಮಾತನಾಡಲು ವೇದಿಕೆ ತಲುಪಿದಾಗ ಅಭಿಮಾನಿಗಳು ಘೋಷಣೆಗಳನ್ನು ಕೂಗುವುದು ಮತ್ತು ಶಿಳ್ಳೆ ಹೊಡೆಯುವುದು ಸಾಮಾನ್ಯ. ಇದನ್ನು ಹಗುರವಾಗಿ ಪರಿಗಣಿಸಿ ಸಿದ್ದರಾಮಯ್ಯ…
ಬೆಂಗಳೂರು: ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಪ್ರಯಾಣ…
ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು…
ಬೆಂಗಳೂರು: ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಕ್ಷೇತ್ರದಲ್ಲಿ ಅಭಿವೃದ್ಧಿ…
ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕ ರಿಗೆಅನುದಾನನೀಡುತ್ತಾರೆಯೇ ಎಂಬುದನ್ನು ನೋಡಬೇಕು ಎಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ವ್ಯಂಗ್ಯವಾಗಿ ಹೇಳಿದ್ದಾರೆ. ರಾಜಣ್ಣಶಾಸಕರು, ಸಚಿವರೊಂದಿಗೆ ಸುರ್ಜೇವಾಲಾ…
ಪುತ್ತೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರಿಗಿಂತ ಒಂದು ದಿನವಾದರೂ ಹೆಚ್ಚು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಬೇಕು ಎಂಬ ಜಿದ್ದಿಗೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ನವೆಂಬರ್ ಒಳಗಾಗಿ…
ಬೆಂಗಳೂರು: ಕರ್ನಾಟಕದ ಸೂಪರ್‌ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವರಣದೀಪ್ ಸುರ್ಜೇವಾಲಾ ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್…
ಚಿತ್ರದುರ್ಗ: ಸಿಗಂದೂರು ಬ್ರಿಡ್ಜ್ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಲೇಟಾಗಿ ಮಾಹಿತಿ ಹೇಳಿದ್ದಾರೆ. ಈಮೊದಲೇ ಇಂಡಿ ಕ್ಷೇತ್ರದಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಅವರ ಪರವಾಗಿ ನಾನು ಕಾರ್ಯಕ್ರಮಕ್ಕೆ ಹಾಜರ್…
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆ ಬಗ್ಗೆ ಮಹಿಳಾ ಅಧಿಕಾರಿ ಟೀಕೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬೆನ್ನಲ್ಲೇ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇಲ್ಲಿನ ಉಪನೋಂದಣಾಧಿಕಾರಿ…
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆಯೇ ಹೊರತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ವರಿಷ್ಠ ಸುರ್ಜೇವಾಲಾ…
Subscribe to Updates
Get the latest creative news from FooBar about art, design and business.