Browsing: community
ಚಿತ್ರದುರ್ಗ: ದುಶ್ಚಟಗಳನ್ನು ತ್ಯಜಿಸಿ ಬದಲಾವಣೆಯ ಕಡೆ ಗಮನ ನೀಡಿದಾಗ ಮಾತ್ರ ಮಾದಿಗ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ ಪ್ರತಿಪಾದಿಸಿದರು.ಚಿತ್ರದುರ್ಗ ತಾಲೂಕಿನ…
ಚಳ್ಳಕೆರೆ: ರಾಜ್ಯ ಸರ್ಕಾರ ಎಸ್ಟಿ ಮೀಸಲಾತಿಗೆ ಕುರುಬ ಸಮಾಜವನ್ನು ಸೇರ್ಪಡೆ ಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಿರುವ ವಾಲ್ಮೀಕಿ ಸಮುದಾಯದ ಮುಖಂಡರು ಅ. 4ರಂದು…
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ಸೆಪ್ಟಂಬರ್ 22ರಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಮ್ಯಾಸ ನಾಯಕ ಅಥವಾ ಮ್ಯಾಸ ಬೇಡ ಬುಡಕಟ್ಟು ಜನರು ಅನುಬಂಧ-3ಸಿ,…
ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.ಸದ್ಯ…
ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು ನೀಡಿದ ಹೇಳಿಕೆಯನ್ನು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಬಲವಾಗಿ ವಿರೋಧಿಸಿದ್ದಾರೆ.ಲಿಂಗಾಯತ…
ಮೈಸೂರು: ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ಇಂದು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭಗೀರಥ…
ಚಿತ್ರದುರ್ಗ: ಬಂಜಾರ ಸಮಾಜಕ್ಕೆ ಒಳ ಮೀಸಲಾತಿಯಲ್ಲಿ ಅನ್ಯಾಯವಾಗಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ…
ಚಿತ್ರದುರ್ಗ: ಕ್ಷಯ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಬಹು ಮುಖ್ಯ. ಕ್ಷಯರೋಗದ ಲಕ್ಷಣಗಳು ಕಂಡುಬಂದ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಿ, ರೋಗ ದೃಢಪಟ್ಟಲ್ಲಿ ಉಚಿತವಾಗಿ…
ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 6…
Subscribe to Updates
Get the latest creative news from FooBar about art, design and business.
