Browsing: Died
ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ 14 ಜನ ಆಹುತಿಯಾಗುದ್ದು ಸೇತುವೆ, ರಸ್ತೆಗಳು ಕುಸಿದಿವೆ. ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮಿರಿಕ್ ಮತ್ತು…
ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ…
ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್‌ಗೆ ಪದವೀಧರೆಯೊಬ್ಬಳು ಬಲಿಯಾಗಿರುವ ಘಟನೆ ಬೂದಿಗೆರೆ ವೃತ್ತದ ಬಳಿ ನಡೆದಿದೆ. ಇಂದು ಬೆಳಗ್ಗೆ 8:50 ಸುಮಾರಿಗೆ ಘಟನೆ ನಡೆದಿದೆ. ದ್ವಿತೀಯ ವರ್ಷದ…
ಏಷ್ಯಾ ಕಪ್ 2025ರ ಪಂದ್ಯಾವಳಿಯಲ್ಲಿ ಶ್ರೀಲಂಕಾದ ಯುವ ಸ್ಪಿನ್ನರ್ ದುನೀತ್ ವೆಲ್ಲಾಲ ಅವರಿಗೆ ಪಿತೃ ವಿಯೋಗವಾಗಿದೆ. ಸೆಪ್ಟೆಂಬರ್ 18 ರಂದು ಗ್ರೂಪ್ ಹಂತದ ಪಂದ್ಯದಲ್ಲಿ ದುನೀತ್ ಅವರು…
ಕರೂರು: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಮೂವತ್ತಾರು…
ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್…
ರಾಯಚೂರು: ಇಲ್ಲಿನ ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಮನೆಯ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ನಿಗೂಢವಾಗಿದ್ದ ಕಾರಣ ಬಯಲಾಗಿದೆ. ಯುವತಿಯರು…
ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ…
ಚಿತ್ರದುರ್ಗ : ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರ ಧರ್ಮ ಪತ್ನಿ ಕೊಟ್ರಮ್ಮ (87) ಸೋಮವಾರ ಸಂಜೆ 5.30 ಕ್ಕೆಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಮೃತರು ಪತಿ, ಇಬ್ಬರು ಪುತ್ರರು, ಇಬ್ಬರು…
ಪುಣೆ: ಗಣೇಶ ಚತುರ್ಥಿಯನ್ನು ಮಹಾರಾಷ್ಟ್ರದಲ್ಲಿ ತುಂಬಾ ವಿಶೇಷವಾಗಿ ಆಚರಿಸಲಾಗುತ್ತದೆ. ಗಣಪತಿ ಮೂರ್ತಿಗಳನ್ನು ಅನಂತ ಚತುರ್ದಶಿಯಂದು ವಿಸರ್ಜಿಸಲಾಯಿತು. ಇಡೀ ಮಹಾರಾಷ್ಟ್ರದಾದ್ಯಂತ ಗಣೇಶ ವಿಸರ್ಜನೆ ಸಮಯದಲ್ಲಿ 9ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇನ್ನೂ ಅನೇಕ ಮಂದಿ ನಾಪತ್ತೆಯಾಗಿದ್ದರು. ಪುಣೆ, ನಾಂದೇಡ್, ಮುಂಬೈನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಅನೇಕ ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಕೆಲವರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.ಪುಣೆ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಂದೇಡ್‌ನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಮೂವರಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ . ಮತ್ತೊಂದೆಡೆ, ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಮೆರವಣಿಗೆಯ ಸಮಯದಲ್ಲಿ ವಿದ್ಯುತ್…
Subscribe to Updates
Get the latest creative news from FooBar about art, design and business.
