Browsing: food

ಪ್ರಸ್ತುತ ಸಮಾಜದಲ್ಲಿ ಕೆಲಸದ ಒತ್ತಡದಲ್ಲಿ ಆರೋಗ್ಯದ ಮೇಲಿನ ಕಾಳಜಿ ಕಡಿಮೆಯಾಗುತ್ತಾ ಹೋಗುತ್ತಿದೆ. ಇಂದಿನ ಜೀವನಶೈಲಿಗೆ ಸಮತೋಲನ ಆಹಾರ ಅವಶ್ಯಕವಾಗಿದೆ. ಇದರರ್ಥ ಸಮತೋಲಿತ ಆಹಾರವನ್ನು ಸೇವಿಸುವುದು, ಕೆಲಸ ಮತ್ತು…

ರಾಮನಗರ: ಸರ್ಕಾರಿ ಹಾಸ್ಟೆಲ್​​ನಲ್ಲಿರುವ  ಬಡ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾದ ಆಹಾರ ಹಾಸ್ಟೆಲ್​​ ವಾರ್ಡನ್​ (Warden) ದಿವ್ಯ ನಿರ್ಲಕ್ಷ್ಯಕ್ಕೆ ಮಣ್ಣು ಪಾಲಾಗಿದೆ. ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ ದೇವರಾಜ…

ಬೆಂಗಳೂರು: ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.ಆರೋಪಿಗಳು ಫುಡ್ ಡೆಲಿವರಿ ಇದೆ…

ಕೊಳ್ಳೇಗಾಲ: ಕುರುಕಲು ತಿಂಡಿ ಪ್ರಿಯರನ್ನು ನೋಡಿರುತ್ತೀರಿ, ಹೆಚ್ಚು ತಿನ್ನುವ ತಿಂಡಿ ಪೋತರನ್ನು ಕಂಡಿರುತ್ತೀರಿ.ಆದರೆ, ಇಲ್ಲೋರ್ವ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಕುಡಿದು ಎಲ್ಲರನ್ನೂ ಅಚ್ಚರಿಗೆ ಒಳಗಾ ಗುವಂತೆ…

ಚಿತ್ರದುರ್ಗ: ಹಳೆ ಕಾಲದಲ್ಲಿ ಕೆರೆ, ಬಾವಿ, ಹೊಂಡದ ನೀರುಗಳನ್ನು ಕುಡಿದು ಜನ ಆರೋಗ್ಯವಾಗಿರುತ್ತಿದ್ದರು. ಈಗ ಎಲ್ಲರೂ ಒತ್ತಡದಜೀವನ ಸಾಗಿಸುತ್ತಿರುವುದರಿಂದ ನಾನಾ ರೀತಿಯ ಕಾಯಿಲೆಗಳಿಗೆ ತುತ್ತಾಗುವಂತಾಗಿದೆ ಎಂದುಜಿಲ್ಲಾಪ್ರಧಾನಮತ್ತುಸತ್ರನ್ಯಾಯಾಧೀಶರಾದ ರೋಣ…

ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶಗಳು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ. ಶಿಶುಗಳಿಗೆ ಸ್ತನ್ಯಪಾನವು ಮೊದಲ ಆರು ತಿಂಗಳವರೆಗೆ ಅತ್ಯುತ್ತಮ ಪೋಷಣೆಯ ಮೂಲವಾಗಿದೆ.…

ಇತ್ತೀಚೆಗೆ ಮಾಧ್ಯಮಗಳಲ್ಲಿ ಹದಿ ಹರೆಯದ ಯುವಕ, ಯುವತಿಯರು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಸುದ್ದಿ ಪ್ರತಿಕ್ಷಣದ ಹಾಗೂ ಪ್ರತಿದಿನದ ಪ್ರಮುಖ ಸುದ್ದಿಯಾಗುತ್ತಿವೆ.ಈ ಸಾವನ್ನು ಹಲವು ಆಯಾಮಗಳಲ್ಲಿ ಚರ್ಚಿಸಲಾಗುತ್ತಿದೆ.ನಾನು ವೈದ್ಯ ಅಥವಾ…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ಇಂದು ದೇವನಹಳ್ಳಿ, ಹೊಸಕೋಟಿ,ನೆಲಮಂಗಲ,ದೊಡ್ಡಬಳ್ಳಾಪುರ, ಸ್ಥಳಗಳಲ್ಲಿ…

ಸಣ್ಣ ವಯಸ್ಸಿನ ಯುವಕರು ಹೃದ್ರೋಗದ ಅಪಾಯಗಳಿಗೆ ತುತ್ತಾಗುತ್ತಿರುವುದು ಆಘಾತಕಾರಿ ಸಂಗತಿಯೇ ಸರಿ. ದೇಹದ ಪ್ರಮುಖ ಭಾಗಗಳಲ್ಲಿ ನಮ್ಮ ಹೃದಯವು ಒಂದಾಗಿದೆ. ಹೃದಯದ ಆರೋಗ್ಯದ ಬಗ್ಗೆ ವಿಶೇಷವಾಗಿ…

ನಾನು ಯಾವ ರೀತಿಯ ಆಹಾರ ಮತ್ತು ಪಾನೀಯಗಳನ್ನು ಸೇವಿಸಬೇಕು..?ಆರೋಗ್ಯಕರ ಆಹಾರ ಯೋಜನೆಯನ್ನು ಹೊಂದಲು ಯಾವ ರೀತಿಯ ಆಹಾರ ಮತ್ತು ಪಾನೀಯಗಳನ್ನು ಸೇವಿಸಬೇಕು ಮತ್ತು ಯಾವ ಪ್ರಕಾರಗಳನ್ನು…