Browsing: fort city

ಚಿತ್ರದುರ್ಗ: ನಗರದಲ್ಲಿ ಪ್ರತಿಷ್ಠಾಪನೆಯಾಗಿರುವ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಶನಿವಾರ ಅದ್ದೂರಿಯಾಗಿ ನಡೆಯಲಿದೆ, ಇದರ ಅಂಗವಾಗಿ ಗಣೇಶೋತ್ಸವ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ವೃತ್ತದಲ್ಲಿರುವ ಪ್ರತಿಮೆಗಳಿಗೆ ವಿಶೇಷವಾದಅಲಂಕಾರವನ್ನು ಮಾಡಲಾಗಿದೆ.ಚಿತ್ರದುರ್ಗವನ್ನು…

ಚಿತ್ರದುರ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚುತ್ತಿವೆ. ಮತ್ತೆ ಈಗ ಚಿತ್ರದುರ್ಗದ ಓಬವ್ವನಾಗತಿಹಳ್ಳಿ ಗ್ರಾಮಕ್ಕೆ ಚಿರತೆ ನುಗ್ಗಿ ನಾಯಿಯನ್ನು ಕಚ್ಚಿಕೊಂಡು ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಚಿತ್ರದುರ್ಗ ತಾಲೂಕಿನ…

ಚಿತ್ರದುರ್ಗ: ನಗರದಲ್ಲಿಂದು ವಿವಿಧ ರಾಜಕೀಯ ಪಕ್ಷಗಳ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣಮಾಡುವುದರ ಮೂಲಕ ಆಚರಣೆ ಮಾಡಲಾಯಿತು.ನಗರದ ನೀಲಕೇಂಶ್ವರ ದೇವಾಲಯದ ಪಕ್ಕದಲ್ಲಿನ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷರಾದ…

ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಗುರುವಾರ ಸಂಜೆ ಮೇಣದ ಬತ್ತಿಗಳೊಂದಿಗೆಪಥಸಂಚಲನ ಕಾರ್ಯಕ್ರಮ ನಡೆಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಇರುವ ಜಿಲ್ಲಾ ಕಾಂಗ್ರೆಸ್…

ಚಿತ್ರದುರ್ಗ: 79 ನೇ ಸ್ವಾತಂತ್ರ್ಯ ದಿನೋತ್ಸವವನ್ನು ಸಂಭ್ರಮಿಸಲು ದೇಶಾದ್ಯಂತನಡೆಯುತ್ತಿರುವಹರ್ಘರ್ತಿರಂಗಾಅಭಿಯಾನದಅಂಗವಾಗಿ ಚಿತ್ರದುರ್ಗ ನಗರದಲ್ಲಿಯೂ ಸಹಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಮನೆ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಲ್ಲಿಸಬೇಕಿದೆ ಈ ಹಿನ್ನಲೆಯಲ್ಲಿ ಆಗಸ್ಟ್…

ಚಿತ್ರದುರ್ಗ: ಇಂಡೋ ಟಿಬೇಟಿ ಫ್ರೆಂಡ್ ಶಿಪ್ ಸೊಸೈಟಿ ವತಿಯಿಂದ ಚಿತ್ರದುರ್ಗ ನಗರದಲ್ಲಿ ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ನೇತೃತ್ವದಲ್ಲಿ ಭಾನುವಾರ ಬೃಹನ್ಮಠದ ಅನುಭವ…

ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ದೂರದರ್ಶನದ 124ನೇ ಸಂಚಿಕೆಯ ಮನಕೀ ಬಾತ್ ಕಾರ್ಯಕ್ರಮದಲ್ಲಿಚಿತ್ರದುರ್ಗದ ಕೋಟೆಯ ಬಗ್ಗೆ ಪ್ರಸ್ತಾಪ ಮಾಡಿ ಕೋಟೆಯ ವೈಶಾಲತೆ, ನಿರ್ಮಾಣ ಕೌಶಲ್ಯದ ಕುರಿತು…