Browsing: from
ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದನಂತರರಷ್ಯಾದತೈಲದಅತಿದೊಡ್ಡಖರೀದಿದಾರಎಂದುಕರೆದಿದ್ದಾರೆ.ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ.50ಕ್ಕೆ ತಲುಪಿದೆ.ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್ ಆಡಳಿತದಲ್ಲಿ ಯುಎಸ್ ಅವನತಿ ಹೊಂದಲು ಪ್ರಾರಂಭಿಸಿತು.ಇದಾದ ಬಳಿಕ ನಾನು ಆಡಳಿತಲ್ಲಿ ನಾನುಅಂದುಕೊಂಡ ಮಟ್ಟಕ್ಕೆ ಅದನ್ನು ಕೊಂಡೊಯ್ದಿದ್ದೇನೆ. ನಾವು ತುಂಬಾ ಉತ್ಸಾಹಿಗಳು,ಸುಂಕಗಳು ಮತ್ತು ಇತರ ಮೂಲಕ ಬರುವ ಹಣವು ನಮಗೆ ತುಂಬಾ ದೊಡ್ಡದು ಎಂದಿದ್ದಾರೆ.ನಾವು ಭಾರತದೊಂದಿಗೆ ಹೊಂದಿಕೊಳ್ಳುತ್ತೇವೆ ಆದರೆ, ಭಾರತ ಹಲವು ವರ್ಷಗಳಿಂದ ಅದು ಏಕಪಕ್ಷೀಯ ಸಂಬಂಧವಾಗಿತ್ತು.ಹಾಗೇ ಇದು ನಮ್ಮಿಂದ ಅಗಾಧ ಸುಂಕವನ್ನು ವಿಧಿಸುತ್ತಿತ್ತು. ಆದರಿಂದ ನಾವು ಭಾರತದೊಂದಿಗೆ ವ್ಯಾಪಾರ ಮಾಡುತ್ತಿರಲಿಲ್ಲ. ಆದರೆ ಅವರು ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು ಎಂದಿದ್ದಾರೆ.
ಶಿವಮೊಗ್ಗ: ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಒಂಬತ್ತನೇ ತರಗತಿಯ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ, ಶಿವಮೊಗ್ಗ ತಾಲ್ಲೂಕಿನಲ್ಲಿ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ತನ್ನ ಸ್ವಂತ ಅಪ್ರಾಪ್ತ…
ಚಿತ್ರದುರ್ಗ :ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ…
ನವದೆಹಲಿ: ಮಹತ್ವಾಕಾಂಕ್ಷೆಯ ‘ಪ್ರಾಜೆಕ್ಟ್ 75 ಇಂಡಿಯಾ’ (P-75I) ಅಡಿಯಲ್ಲಿ ಜರ್ಮನಿಯಿಂದ ಆರು ಸುಧಾರಿತ ಜಲಾಂತರ್ಗಾಮಿ ನೌಕೆಗಳ ಸ್ವಾಧೀನಕ್ಕೆ ಔಪಚಾರಿಕ ಮಾತುಕತೆ ಪ್ರಾರಂಭಿಸಲು ರಕ್ಷಣಾ ಸಚಿವಾಲಯ ಮತ್ತು ಮಜಗಾನ್…
2025 ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಮೊದಲೇ ಊಹಿಸಿದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಲೀಗ್ ಹಂತದ ಹಾಗೂ ಸೆಮಿಫೈನಲ್…
ಜುಲೈ 25 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಾಣುತ್ತಾ ಸಾಗಿದೆ. ದಿನ ಕಳೆದಂತೆಯೂ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಕರೆಸುವಲ್ಲಿ…
ಬೆಂಗಳೂರು: ಆಗಸ್ಟ್ 15 ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್ಬಳಕೆಯನ್ನುನಿಷೇಧಿಸಲಾಗುವುದುಎಂದುಸಚಿವರಾಮಲಿಂಗಾರೆಡ್ಡಿಯವರುಬುಧವಾರಹೇಳಿದರು.ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಪ್ರಶೋತ್ತರ ವೇಳೆ ಕೇಳಿದ ಪ್ರಶ್ನೆಗೆ…
Subscribe to Updates
Get the latest creative news from FooBar about art, design and business.
