Browsing: Holalkere

ಹೊಳಲ್ಕೆರೆ: ಸಾರ್ವಜನಿಕರ ಬದುಕನ್ನು ಹತ್ತಿರದಿಂದ ಕಂಡಿರುವ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪನವರು ಬಡವರು, ರೈತರು, ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುತ್ತಿದ್ದಾರೆಂದು ಶಾಸಕ ಡಾ.ಎಂ.ಚಂದ್ರಪ್ಪ ಗುಣಗಾನ ಮಾಡಿದರು.ತಾಲ್ಲೂಕಿನ ಪಾಪೇನಹಳ್ಳಿ…

ಹೊಳಲ್ಕೆರೆ : ಹೊಸದಾಗಿ ಶಾಸಕ ಆದಾಗ ಇಲ್ಲಿ ರಸ್ತೆಗಳು ಅದ್ವಾನವಾಗಿದ್ದವು. ಹೆಚ್.ಡಿ.ದೇವೇಗೌಡ, ಜೆ.ಹೆಚ್.ಪಟೇಲ್ ಇವರುಗಳು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರದಲ್ಲಿ ಹಣವಿರಲಿಲ್ಲ. ಅಂತಹ ಕಷ್ಟದ ಕಾಲದಲ್ಲಿಯೇ ಅನುದಾನ ತಂದು…

ಹೊಳಲ್ಕೆರೆ: ರಾಜ್ಯದಲ್ಲಿ ಸರ್ಕಾರ ಯಾವುದಿದೆ ಎನ್ನುವುದು ಮುಖ್ಯವಲ್ಲ. ಹೋರಾಟ ಮಾಡಿ ಅನುದಾನ ತಂದು ಕೆಲಸ ಮಾಡಿಸುವ ಶಕ್ತಿ ಇಟ್ಟುಕೊಂಡಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.ತಾಲ್ಲೂಕಿನ ಕೋಮರನಹಳ್ಳಿ ಗ್ರಾಮದಲ್ಲಿ 2.20…

ಹೊಳಲ್ಕೆರೆ: ರಕ್ತದಾನದಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುವವರ ಜೀವ ಉಳಿಸಬಹುದು. ಹಾಗಾಗಿ ಪ್ರತಿಯೊಬ್ಬಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವಂತೆ ಶಾಸಕ ಡಾ.ಎಂ.ಚAದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.ಈದ್‍…

ಹೊಳಲ್ಕೆರೆ: ಅನೇಕ ದೇಶಗಳಲ್ಲಿ ಸರ್ಕಾರಗಳು ಬದಲಾಗುವುದನ್ನು ನೋಡಿದ್ದೇವೆ. ಅದೇ ನಮ್ಮ ಭಾರತದಲ್ಲಿ ಪ್ರಜಾಪ್ರಭುತ್ವ ಶಕ್ತಿ ಶಾಲಿಯಾಗಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಂತರಾಷ್ಟ್ರೀಯ…

ಹೊಳಲ್ಕೆರೆ : ಸಾವಿರಾರು ರೈತರೊಂದಿಗೆ ಕಳೆದ 20 ದಿನಗಳ ಹಿಂದೆ ಭದ್ರಾ ಜಲಾಶಯಕ್ಕೆ ಬಾಗಿನಿ ಅರ್ಪಿಸಿ ಬಂದಿದ್ದೇನೆ. ಭೂಮಿ ವಶಪಡಿಸಿಕೊಂಡು ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ…

ಹೊಳಲ್ಕೆರೆ : ರಾಜ್ಯದಲ್ಲಿ ಸರ್ಕಾರ ಯಾವುದಿದೆ ಎನ್ನುವುದು ಮುಖ್ಯವಲ್ಲ. ಹೋರಾಟ ಮಾಡಿ ಸರ್ಕಾರದಿಂದ ಹಣ ತಂದು ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಿಸುವ ಅಭ್ಯಾಸವಿಟ್ಟುಕೊಂಡಿದ್ದೇನೆಂದು…

ಹೊಳಲ್ಕೆರೆ : ಪಾಠದ ಜೊತೆಗೆ ಆಟದ ಕಡೆಗೂ ಹೆಚ್ಚಿನ ಗಮನ ಕೊಟ್ಟಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ಶಾಸಕ ಡಾ.ಎಂ.ಚಂದ್ರಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕೊಟ್ರೆ ನಂಜಪ್ಪ ಪದವಿಪೂರ್ವ ಕಾಲೇಜು…

ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಮುಖ್ಯ ಕಾಲುವೆಯಿಂದ ಹೊಳಲ್ಕೆರೆ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಡ್ಡಿಯಾಗಿದ್ದ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಗೆ ಮಾಜಿ ಸಚಿವ ಹೆಚ್.ಆಂಜನೇಯ ಸಂಧಾನದ…

ಹೊಳಲ್ಕೆರೆ : ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೆ ಪ್ರಭುಗಳು. ಅವರಿಂದ ಸರ್ಕಾರ ರಚನೆಯಾಗುತ್ತದೆ. ಅದಕ್ಕಾಗಿ ಜನಸೇವೆ ಮಾಡುವಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದು ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸರ್ಕಾರಿ ನೌಕರರನ್ನುಎಚ್ಚರಿಸಿದರು.ಪಟ್ಟಣದ…