Browsing: india
ನವದೆಹಲಿ: ಜಾಗತಿಕವಾಗಿ ಯಾರೂ ಖಾಯಂ ಶತ್ರುಗಳಲ್ಲ, ಮಿತ್ರಗಳಲ್ಲ ಎನ್ನುವುದು ಮತ್ತೊಮ್ಮೆ ಜಾಹೀರಾಗುತ್ತಿರುವಂತೆಯೇ ಭಾರತ ತನ್ನ ರಕ್ಷಣಾ ಕೋಟೆಯನ್ನು ಮತ್ತಷ್ಟು ಬಿಗಿಗೊಳಿಸಲು ಹೊರಟಿದೆ. ಭವಿಷ್ಯದ ಯುದ್ಧಗಳಿಗೆ ಭವಿಷ್ಯದ ತಂತ್ರಜ್ಞಾನ…
ನವದೆಹಲಿ: ದೇಶಭ್ರಷ್ಟ ವಜ್ರೋದ್ಯಮಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚೋಕ್ಸಿಯನ್ನು ಹಸ್ತಾಂತರಿಸಿದ ನಂತರ, ಎಲ್ಲಾ ಅಗತ್ಯ ಮಾನದಂಡಗಳನ್ನು…
ನವದೆಹಲಿ: ಡ್ರೀಮ್ 11 ಜೊತೆಗಿನ ಒಪ್ಪಂದ ರದ್ದಾಗಿರುವುದರಿಂದ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಸ್ಪಾನ್ಸರ್ ಶಿಪ್‌ಗಾಗಿ ಬಿಸಿಸಿಐ ಹೊಸ ಅರ್ಜಿಗಳನ್ನು ಆಹ್ವಾನಿಸಿದ ನಂತರ ಟೀಂ ಇಂಡಿಯಾಗೆ ಜೆರ್ಸಿ…
2025ರ ಮಹಿಳಾ ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬಿದ್ದಿದೆ. ಯಸ್ತಿಕಾ ಭಾಟಿಯಾ ಮೊಣಕಾಲಿನ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಇದೀಗ ಉಮಾ ಚೆಟ್ರಿ ಅವರನ್ನು…
ಮುಂಬೈ: ಏಷ್ಯಾ ಕಪ್ 2025 ಸನ್ನಿಹದಲ್ಲಿರುವಂತೆಯೇ ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.ದುಬೈ ತಲುಪಿದ ಹಾರ್ದಿಕ್ ಪಾಂಡ್ಯ, ಏಷ್ಯಾ ಕಪ್ ಟೂರ್ನಿಗಾಗಿ ಅಭ್ಯಾಸವನ್ನು…
ಮುಂಬೈ: ಟಾಲಿವುಡ್ ‘ಸ್ವೀಟಿ’ ಅನುಷ್ಕಾ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘ಘಾಟಿ’ ಸೆಪ್ಟೆಂಬರ್ 5ರಂದು ಬಿಡುಗಡೆಯಾಗಲಿದೆ.ಚಿತ್ರ ಬಿಡುಗಡೆಗೂ ಮುನ್ನ, ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡಿದ್ದು, ನಟಿ ಅನುಷ್ಕಾ…
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.…
ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದನಂತರರಷ್ಯಾದತೈಲದಅತಿದೊಡ್ಡಖರೀದಿದಾರಎಂದುಕರೆದಿದ್ದಾರೆ.ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ.50ಕ್ಕೆ ತಲುಪಿದೆ.ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್ ಆಡಳಿತದಲ್ಲಿ ಯುಎಸ್ ಅವನತಿ ಹೊಂದಲು ಪ್ರಾರಂಭಿಸಿತು.ಇದಾದ ಬಳಿಕ ನಾನು ಆಡಳಿತಲ್ಲಿ ನಾನುಅಂದುಕೊಂಡ ಮಟ್ಟಕ್ಕೆ ಅದನ್ನು ಕೊಂಡೊಯ್ದಿದ್ದೇನೆ. ನಾವು ತುಂಬಾ ಉತ್ಸಾಹಿಗಳು,ಸುಂಕಗಳು ಮತ್ತು ಇತರ ಮೂಲಕ ಬರುವ ಹಣವು ನಮಗೆ ತುಂಬಾ ದೊಡ್ಡದು ಎಂದಿದ್ದಾರೆ.ನಾವು ಭಾರತದೊಂದಿಗೆ ಹೊಂದಿಕೊಳ್ಳುತ್ತೇವೆ ಆದರೆ, ಭಾರತ ಹಲವು ವರ್ಷಗಳಿಂದ ಅದು ಏಕಪಕ್ಷೀಯ ಸಂಬಂಧವಾಗಿತ್ತು.ಹಾಗೇ ಇದು ನಮ್ಮಿಂದ ಅಗಾಧ ಸುಂಕವನ್ನು ವಿಧಿಸುತ್ತಿತ್ತು. ಆದರಿಂದ ನಾವು ಭಾರತದೊಂದಿಗೆ ವ್ಯಾಪಾರ ಮಾಡುತ್ತಿರಲಿಲ್ಲ. ಆದರೆ ಅವರು ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು ಎಂದಿದ್ದಾರೆ.
ಚೆನ್ನೈ: ದೇಶದ ಮೊದಲ ಸಂಪೂರ್ಣ ಸ್ಥಳೀಯ ನಿರ್ಮಿತ 32-ಬಿಟ್ ಮೈಕ್ರೋಪ್ರೊಸೆಸರ್ VIKRAM-32 ಅನ್ನು ಬಿಡುಗಡೆ ಮಾಡುವ ಮೂಲಕ ಭಾರತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ಮತ್ತೊಂದು ಹೆಜ್ಜೆ ಇಟ್ಟಿದೆ.ವಿಕ್ರಮ್…
ಮುಂಬೈ: ಪ್ರಮುಖ ಕಾರ್ಮಿಕ ಸುಧಾರಣಾ ಕ್ರಮದಲ್ಲಿ, ಮಹಾರಾಷ್ಟ್ರ ಸಚಿವ ಸಂಪುಟವು ಖಾಸಗಿ ವಲಯದ ಉದ್ಯೋಗಿಗಳ ದೈನಂದಿನ ಕೆಲಸದ ಸಮಯವನ್ನು 9 ರಿಂದ 10 ಗಂಟೆಗಳವರೆಗೆ ಹೆಚ್ಚಿಸಲು ಅನುಮೋದಿಸಿದೆ.ಈಗಾಗಲೇ…
Subscribe to Updates
Get the latest creative news from FooBar about art, design and business.
