Browsing: is
ಬೆಂಗಳೂರು: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವಗಳನ್ನು ಹೂತಿರುವುದು ಎಸ್‍ಐಟಿ ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಪತ್ತೆ ಹಚ್ಚಲು ಆಗಲ್ಲ. ಕೊನೆಯ ಗಳಿಗೆಯ ತನಕವೂ ಅವರು ಗುಟ್ಟು ಬಿಟ್ಟು ಕೊಡುವುದಿಲ್ಲ ಎಂದು ಮಾಜಿ ಪ್ರಧಾನಿ…
ಬೆಳ್ತಂಗಡಿ: ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದರೂ ನಿನ್ನೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿರುವ ಮಹೇಶ್…
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎಂದು ಸುಜಾತ…
ಚಿತ್ರದುರ್ಗ: ಇಂದಿನ ದಿನಮಾನದಲ್ಲಿ ಆರೋಗ್ಯವೇ ಮಹಾ ಭಾಗ್ಯವಾಗಿದೆ, ಹಣ, ಆಸ್ತಿ, ಅಂತಸ್ಸು ಇದ್ದವರು ಶ್ರೀಮಂತರಲ್ಲ ಉತ್ತಮವಾದಆರೋಗ್ಯವನ್ನು ಹೊಂದಿರುವವನೆ ಇಂದಿನ ದಿನಮಾನದಲ್ಲಿ ಶ್ರೀಮಂತ ಎಂದು ವಿಧಾನ ಪರಿಷತ್ ಸದಸ್ಯರಾದ…
ಚಿತ್ರದುರ್ಗ: ಪಹಲ್ಗಾಮ್ ಘಟನೆ ನಡೆದ ವೇಳೆ ಒಬ್ಬ ಪೊಲೀಸ್ ಇರಲಿಲ್ಲ ಬಿಜೆಪಿಯವರ ಅಕ್ಕ ತಂಗಿಯರಿಗೆ ಅದೇ ಗತಿ ಆಗಿದ್ದರೆ ಸುಮ್ನೆ ಇರುತ್ತಿದ್ದರ ಎಂದು ಸಚಿವ ಮಧು ಬಂಗಾರಪ್ಪ…
ಚಿತ್ರದುರ್ಗ : ನವಭಾರತ ನಿರ್ಮಾಣದಲ್ಲಿ ಮಕ್ಕಳ ಪಾತ್ರಮಹತ್ವಪೂರ್ಣವಾಗಿದೆ. ಮಕ್ಕಳಲ್ಲಿ ದೇಶಾಭಿಮಾನದ ಬಗ್ಗೆ ಅರಿವನ್ನುಮೂಡಿಸಬೇಕು ಎಂದು ಬಾಪೂಜಿ ಶಿಕ್ಷಣ ಸಮೂಹ ಸಂಸ್ಥೆಗಳಕಾರ್ಯದರ್ಶಿ ಹಾಗೂ ಶ.ಸಾ.ಪ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್ಅಭಿಪ್ರಾಯಪಟ್ಟರು.ನಗರದ ಪಿಳ್ಳೇಕರೇನಹಳ್ಳಿಯ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲು ಕರೆಯಲಾಗಿದ್ದ ಆ.16ರ ವಿಶೇಷ ಸಂಪುಟ ಸಭೆಯನ್ನು ಸರ್ಕಾರ ಮುಂದೂಡಿದೆ.ಒಳಮೀಸಲಾತಿ ಬಗ್ಗೆ…
ಬೆಂಗಳೂರು: ಇಷ್ಟು ದಿನ ರಾಷ್ಟ್ರೀಯ ಹಬ್ಬಗಳ ಆಚರಣೆ ವೇಳೆ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನಿರಿಸಿ ಪುಷ್ಪಾರ್ಚನೆ ಮಾಡಲಾಗುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದ್ದು, ಇನ್ಮುಂದೆ…
ಬೆಂಗಳೂರು: ರಾಜಕೀಯದಲ್ಲಿ ಯಾವಾಗಲೂ ಹಗೆ ಇದ್ದೇ ಇರುತ್ತದೆ. ನಾವು ಹುಷಾರಾಗಿ ಮತ್ತು ಬಿಗಿಯಾಗಿ ಇರಬೇಕಾಗುತ್ತದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು. ರಾಜಕೀಯದಲ್ಲಿ ಯಾವಾಗಲೂ ಹೀಗೇ ಇರುವುದಿಲ್ಲ. ವಾಪಸ್…
Subscribe to Updates
Get the latest creative news from FooBar about art, design and business.
