Browsing: is
ಹೊಳಲ್ಕೆರೆ : ಸಾವಿರಾರು ರೈತರೊಂದಿಗೆ ಕಳೆದ 20 ದಿನಗಳ ಹಿಂದೆ ಭದ್ರಾ ಜಲಾಶಯಕ್ಕೆ ಬಾಗಿನಿ ಅರ್ಪಿಸಿ ಬಂದಿದ್ದೇನೆ. ಭೂಮಿ ವಶಪಡಿಸಿಕೊಂಡು ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ…
ಹೊಳಲ್ಕೆರೆ : ರಾಜ್ಯದಲ್ಲಿ ಸರ್ಕಾರ ಯಾವುದಿದೆ ಎನ್ನುವುದು ಮುಖ್ಯವಲ್ಲ. ಹೋರಾಟ ಮಾಡಿ ಸರ್ಕಾರದಿಂದ ಹಣ ತಂದು ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಿಸುವ ಅಭ್ಯಾಸವಿಟ್ಟುಕೊಂಡಿದ್ದೇನೆಂದು…
ಬಹುನಿರೀಕ್ಷಿತ ಚಲನಚಿತ್ರ ಕಾಂತಾರ ಚಾಪ್ಟರ್ 1 , ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಬರೆದು…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರರಂಗದ ಕುಖ್ಯಾತ ನಟ ದರ್ಶನ್ ಮತ್ತು ಅವರ ಸಹಚರರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ…
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ…
ಚಿತ್ರದುರ್ಗ: ಚಿತ್ರದುರ್ಗ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪುನರುಚ್ಚರಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ…
ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ…
ಚಿತ್ರದುರ್ಗ:ನಾಗಮೋಹನ್‍ದಾಸ್ಆಯೋಗದವರದಿಅವೈಜ್ಞಾನಿಕವಾಗಿರುವುದದ ಒಳ ಮೀಸಲಾತಿಯಲ್ಲಿ ನಮಗೆ ಆಗಿರುವಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಸೆ.10 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆನಡೆಸಲಾಗುವುದೆಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ತಿಳಿಸಿದರು.ಅಖಿಲ ಕರ್ನಾಟಕ…
ಚಿತ್ರದುರ್ಗ: ಸಹಜ ಕೃಷಿಯು ಒಂದುಉತ್ತಮ ಪರಿಸರ ಸ್ನೇಹಿ ಪದ್ಧತಿಯಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು. ಹಿರಿಯೂರು…
ಹೊನ್ನಾಳಿ: ಗ್ರಾಮೀಣ ಭಾಗದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ. ಅದೇ ರೀತಿ ಹೊನ್ನಾಳಿ ತಾಲೂಕಿನ ಮಾರಿಕೊಪ್ಪ ಗ್ರಾಮದಲ್ಲಿ…
Subscribe to Updates
Get the latest creative news from FooBar about art, design and business.
