Browsing: karnataka

ಬೆಂಗಳೂರು: ಕರ್ನಾಟಕದ ಸೂಪರ್‌ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವರಣದೀಪ್ ಸುರ್ಜೇವಾಲಾ ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್…

ರಾಯಚೂರು: ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ರಾಜ್ಯದಿಂದಲೇ ಅಧಿಕ ಭಕ್ತರು ಆಗಮಿಸುತ್ತಾರೆ. ಅವರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು…

ಚಿತ್ರದುರ್ಗ : ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಯುವ ಕರ್ನಾಟಕ ವೇದಿಕೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರೂಪೇಶ್ ರಾಜಣ್ಣ ಅನುಮತಿ ಮೇರೆಗೆ ರೈತ ಘಟಕದ…

ಚಿತ್ರದುರ್ಗ ಜು. 04 ಹೊಳಲ್ಕೆರೆ ಪಟ್ಟಣದಲ್ಲಿ ಕರ್ನಾಟಕ ಫ್ಯಾಮಿಲ್ಸಿ ಅಸೋಸಿಯೇಷನ್‍ವತಿಯಿಂದ ಸಾರ್ವಜನಿಕರಿಗಾಗಿ ಮನೋರಂಜನಾ ಕೇಂದ್ರವನ್ನುಕಾನೂನು ಪ್ರಕಾರವಾಗಿ ನಡೆಸುತ್ತಿದ್ದರು ಸಹಾ ಪೋಲಿಸರು ವಿನಾ ಕಾರಣ ತೊಂದರೆಯನ್ನು ನೀಡುತ್ತಿದ್ದಾರೆ, ಯಾವುದೇಕಾರಣವನ್ನು…

ಬೆಂಗಳೂರು ಹೃದಯಭಾಗದಲ್ಲಿರುವ ಚಾಮರಾಜಪೇಟೆಯ ಪ್ರತಿಷ್ಠಿತ ಟಿ.ಆರ್.ಮಿಲ್ಸ್ ಕಂಪನಿಯ ಚಂದ್ರ ಸ್ಪಿನಿಂಗ್ ಮಿಲ್ಸ್ ಜಾಗದಲ್ಲಿ ಕೊಳಗೇರಿ ನಿವಾಸಿಗಳಿಗೆ ಪನರ್ ವಸತಿ ಕಲ್ಪಿಸಿಕೊಡಲು‌ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರವಾಗಿ…