Browsing: karnataka

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 31 ಹಾಗೂ ಸೆಪ್ಟಂಬರ್ 14ರಂದು ನಗರದ ಹಲವು ಪ್ರದೇಶಗಳಲ್ಲಿಮದ್ಯಮಾರಾಟನಿಷೇಧಿಸಿಆದೇಶಹೊರಡಿಸಲಾಗಿದೆ.ಬೆಂಗಳೂರು ನಗರ ಪೊಲೀಸ್…

ಬೆಂಗಳೂರು: ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ…

ಚಿತ್ರದುರ್ಗ:ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 03 ರಿಂದ 5 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ‘ಐಕಾಂತಿಕ ಸಮುದಾಯ’ ಇವರ ಸಹಯೋಗದಲ್ಲಿ…

ಚಿತ್ರದುರ್ಗ:ಚಿತ್ರದುರ್ಗ ನಗರದ ಮಾರುತಿ ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಕೊಳಚೆ ಪ್ರದೇಶದಲ್ಲಿ ಡೆಂಗ್ಯೂ ಪತ್ತೆ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾ ಸಿಎಂಡಿ ವಿಭಾಗದ ಎಸ್.ಅಶೋಕ್ ಅವರು ಭೇಟಿ…

ಚಿತ್ರದುರ್ಗ: ಕರ್ನಾಟಕದಲ್ಲಿನ 59 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ, ಶೇ 1%ರಷ್ಟು ಪಾಲನ್ನುನೀಡದಿದ್ದರೆ ವಿಧಾನಸೌಧ ಮತ್ತು ಮುಖ್ಯಮಂತ್ರಿಗಳ ಮನೆಯನ್ನು ಮುತ್ತಿಗೆ ಹಾಕಲಾಗುವುದು ಎಂದು ಪರಿಶಿಷ್ಟ ಜಾತಿ…

ಚಿತ್ರದುರ್ಗ: ಜನನ ಹಾಗೂ ಮರಣ ದಿನದಿಂದ 21 ದಿನದ ಒಳಗಾಗಿ ನೊಂದಣಿ ಮಾಡುವುದು ಸಂಬಂಧಪಟ್ಟ ಅಧಿಕಾರಿ ಕರ್ತವ್ಯವಾಗಿದೆ. ನಿಗದಿತ ಅವಧಿಯೊಳಗೆ ನೋಂದಣಿ ಮಾಡದೆ, ನಿರ್ಲಕ್ಷ್ಯ ತೋರಿ ವಿಳಂಬ…

ಚಿತ್ರದುರ್ಗ: ನಿವೃತ್ತ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಯಲ್ಲಿ ನಾವು ಸಹಾ ಭಾಗಿಯಾಗುವುದರ ಮೂಲಕ ನಿಮ್ಮ ಜೊತೆಯಲ್ಲಿ ನಾವುಇದ್ದೇವೆ ಎಂಬುದನ್ನು ಮರೆಯಬೇಡಿ ನಿಮ್ಮ ಬೇಡಿಕೆಯ ಬಗ್ಗೆ ನಿಮ್ಮ…

ಚಿತ್ರದುರ್ಗ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ,  ಜಿಲ್ಲೆಯ ವಿವಿಧ  ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ವೀರವನಿತೆ ಒನಕೆ…

ಚಿತ್ರದುರ್ಗ: ವಿಧಾನಸೌಧದಲ್ಲಿ ನಾಯಿಗಳ ಶೆಲ್ಟರ್ ವಿಚಾರವಾಗಿ ಸರ್ಕಾರಕ್ಕೆ ಸಿಸ್ಟಮ್ಯಾಟಿಕ್ ಆಗಿ ಪತ್ರ ಸಲ್ಲಿಸಿದ್ದೇವೆ ಎಂದು ವಿಧಾನಸಭಾ ಸ್ಪೀಕರ್ ಯು. ಟಿ ಖಾದರ್ ಹೇಳಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮೈಸೂರು: ಜಿಲ್ಲೆಯ ವಿಜ್ಞಾನ ಶಿಕ್ಷಕ ಕೆ.ಎಸ್‌.ಮಧುಸೂದನ್‌ (Madhusudan) ಅವರಿಗೆ ಈ ಬಾರಿಯ  ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (National Teachers’ Award) ಬಂದಿದೆ.ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯಲ್ಲಿ ಮಧುಸೂದನ್…