Browsing: Man

ಕಾನ್ಪುರ: ಎರಡನೇ ಗರ್ಲ್​​ಫ್ರೆಂಡ್ ಮಾತು ಕೇಳಿ ಯುವಕನೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆತ ಇಬ್ಬರ ಜತೆ ಸಂಬಂಧ ಹೊಂದಿದ್ದ.…

ಬೆಂಗಳೂರು: ವಾಹನ ದಟ್ಟಣೆಯ ನಡುವೆ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಹಾಸಿಗೆ ಹಾಕಿ ಮಲಗಿರುವ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸದಾ ರಸ್ತೆಗಳು ವಾಹನದಿಂದ ತುಂಬಿ ತುಳುಕುತ್ತಿರುತ್ತವೆ. ಟ್ರಾಫಿಕ್…

ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ, ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಅರಳಿಕಟ್ಟೆ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಿದ್ದೇಶ್ವರ್ (39)…

ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ…

ಬೆಂಗಳೂರು: ಪರಪ್ಪನ ಅಗ್ರಹಾರ  ಆಗಾಗ ಸುದ್ದಿಯಲ್ಲಿರುತ್ತದೆ. ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ…

ಚಳ್ಳಕೆರೆ: ಶಿಕ್ಷಣ ವ್ಯಕ್ತಿಯ ಹಾಗೂ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಅಡಿಪಾಯವಾಗಿದೆ ಶಿಕ್ಷಣಕ್ಕೆ ಇರುವಂತಹ ಮಹತ್ವ ಮತ್ತೆ ಯಾವುದಕ್ಕೂ ಇಲ್ಲ ಎಂದು ಶಾಸಕ ಟಿ .ರಘುಮೂರ್ತಿ ಹೇಳಿದರು.ನಗರದ…

ಕಿಕ್ಕೇರಿ: ನ್ಯಾಯಾಲಯದ ನೋಟಿಸ್ ನೀಡಲು ಮನೆಗೆ ತೆರಳಿದ್ದ ಅಮಿನಾಗೆ ಆರೋಪಿ ಪತ್ನಿ ಖಾರದ ಪುಡಿ ಎರಚಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆ‌ರ್.ಪೇಟೆ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದ್ದು, ವಿಡಿಯೋ…

ದಾವಣಗೆರೆ: ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್, ಫೈನಾನ್ಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ…

ಬೆಂಗಳೂರು: ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಕೈ ಮುಟ್ಟಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರಿಸಿಕೊಂಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದ  ಮದನ್‌ಪಲ್ಲಿ ಮೂಲದ ಕೆ.ನರೇಶ್ ಪಟ್ಯಂ…

ಚಿತ್ರದುರ್ಗ: ಕಣ್ಣುಗಳನ್ನು ದಾನ ಮಾಡಿದರೆ ಅದರಿಂದ ಮತ್ತೊಬ್ಬ ವ್ಯಕ್ತಿಗೆ ದೃಷ್ಟಿ ಸಿಗುತ್ತದೆ ಕಣ್ಣುಗಳು ಅತ್ಯಮೂಲ್ಯ ಅವುಗಳನ್ನು ಜಾಗೃತೆಯಿಂದ ಕಾಪಾಡಿಕೊಳ್ಳಬೇಕು ಎಂದು ಬಸವೇಶ್ವರ ಮೆಡಿಕಲ್ ಕಾಲೇಜಿನ ಡಾಕ್ಟರ್ ಅಶ್ವಿನಿ…