Browsing: name

ಬೆಂಗಳೂರು: ಸೈಬರ್​​ ವಂಚನೆ ಡಿವಾಣಕ್ಕೆ ಸರ್ಕಾರ ಚಾಪೆ ಕಳಗೆ ನುಗ್ಗಿದರೆ, ವಂಚಕರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಬೇರೆ ಬೇರೆ ಮಾರ್ಗಗಳಲ್ಲಿ ಜನರನ್ನು ಯಾಮಾರಿಸುತ್ತಿದ್ದಾರೆ. ಇದೀಗ ಸಾಲು ಸಾಲು ಹಬ್ಬಗಳು…

ಕಲಬುರಗಿ: ಬಿಪಿಎಲ್ ಕಾರ್ಡ್ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ  ಅವರು ಹೇಳಿದ್ದಾರೆ.ಕಲಬುರಗಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ…

ಬೆಂಗಳೂರು: ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ…

ದಾವಣಗೆರೆ:ಧರ್ಮಸ್ಥಳವಿರುದ್ಧದಷಡ್ಯಂತ್ರದಲ್ಲಿತಮಿಳುನಾಡಿನಕಾಂಗ್ರೆಸ್ಸಂಸದಸೆಂಥಿಲ್ಕೈವಾಡವಿದೆ.ಎಡಪಂಥೀಯನಾದ ಆತ ಈ ಹಿಂದೆ ದಕ್ಷಿಣ ಕನ್ನಡಡೀಸಿಆಗಿದ್ದ.ಆತನನ್ನುಮೊದಲುಬಂಧಿಸಬೇಕುಎಂದುಮಾಜಿಸಚಿವಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ ಧರ್ಮಸ್ಥಳದ ಅವಹೇಳನ ಖಂಡಿಸಿ ಬಿಜೆಪಿ ಸೋಮವಾರಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಮಾತನಾಡಿ, ಸಿಎಂ ಸಿದ್ದರಾಮಯ್ಯ, ಗೃಹ ಸಚಿ ವರು…