Browsing: post

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ನೆನೆಗುದಿಗೆ ಬಿದ್ದಿದ್ದ ಹಲವು ನಿಗಮ, ಮಂಡಳಿ, ಆಯೋಗಗಳಿಗೆ ನೂತನ ಅಧ್ಯಕ್ಷರ ನೇಮಕಕ್ಕೆ…

ವಾಷಿಂಗ್ಟನ್‌: ಅಮೆರಿಕ (America) ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೆಚ್-1ಬಿ ವೀಸಾ (H-1B Visa) ವಾರ್ಷಿಕ ಶುಲ್ಕವನ್ನು ದಿಢೀರ್ 1 ಲಕ್ಷ ಡಾಲರ್‌ಗೆ (ಅಂದಾಜು 88…

ಬಾಹುಬಲಿ, ಅರುಧಂತಿ ಮುಂತಾದ ಹಿಟ್ ಸಿನಿಮಾ ನೀಡಿರುವ ಬಹುಭಾಷಾ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣಗಳಿಂದ ದೂರವಿರಲು ನಿರ್ಧರಿಸಿದ್ದಾರೆ.ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಕೈ ಬರಹದ…

ಕಠ್ಮಂಡು: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ(KP Sharma Oli) ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಪ್ರಧಾನಿ ಕೆಪಿ ಓಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ…

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು,ಸಚಿವ ಸ್ಥಾನ ನೀಡಿದ್ದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಯಾದವ ಸಮಾಜದ ಮುಖಂಡರಾದ ದೇವರಾಜ ಯಾದವ್ ತಿಳಿಸಿದರು.ನಗರದ…

ಬೆಂಗಳೂರು: ಐಪಿಎಲ್ 2025 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಬರೊಬ್ಬರಿ 3 ತಿಂಗಳ…

ನವದೆಹಲಿ: ಅಮೆರಿಕ ಅಧಿಕ ಟ್ಯಾರಿಫ್ವಿಧಿಸುತ್ತಿರುವಹಿನ್ನೆಲೆಯಲ್ಲಿಆದೇಶಕ್ಕೆಪೋಸ್ಟಲ್ಸೇವೆಗಳನ್ನುಭಾರತವೂ ಒಳಗೊಂಡಂತೆ ಅನೇಕ ದೇಶಗಳು ನಿಲ್ಲಿಸುತ್ತಿವೆ. ಇವತ್ತು ಆಗಸ್ಟ್ 25ರಂದು ಭಾರತವು ಅಮೆರಿಕಕ್ಕೆ ಎಲ್ಲಾಪೋಸ್ಟಲ್ ಸರ್ವಿಸ್​ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅಮೆರಿಕದ ಹೊಸ ಸುಂಕ…

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಯಿಲ್ಲ. 2028 ರವರೆಗೆ ನಾನೇ ಮುಖ್ಯಮಂತ್ರಿ ಎಂದು ದೆಹಲಿಯಲ್ಲಿ ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ…