Browsing: protest

ಚಿತ್ರದುರ್ಗ: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ.ಈ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ಇಂದು ನಗರದ…

ಚಿತ್ರದುರ್ಗ:  ಸರ್ಕಾರಿ ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.…

ಚಿತ್ರದುರ್ಗ: ತಾಲ್ಲೂಕಿನ ರೈತರ ಪಹಣಿ ತಿದ್ದುಪಡಿ ಆಂದೋಲನ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ನಡೆಯಿತು.ಅ ಮತ್ತು ಬ ಖರಾಬು ತಿದ್ದುಪಡಿ, ಬಿನ್/ಕೋಂ…

ಚಿತ್ರದುರ್ಗ: ಬಾಲ್ಯವಿವಾಹ ಪದ್ಧತಿ ವಿರುದ್ಧ ಧೈರ್ಯದಿಂದ ಧ್ವನಿ ಎತ್ತುವ ಮೂಲಕ ನಿರ್ಮೂಲನೆಗೆ ಬಾಲಕಿಯರು ಮುಂದಾಗಬೇಕಿದೆ ಎಂದು ಆಶ್ರಿತ ಸಂಸ್ಥೆ ಜಿಲ್ಲಾ ಸಂಯೋಜಕ ಹಾಗೂ ಗಾಯಕ ಡಿ.ಒ. ಮುರಾರ್ಜಿ…

ಚಿತ್ರದುರ್ಗ: ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಹಿಂದೆ…

ಚಿತ್ರದುರ್ಗ: ಜಿಲ್ಲೆಯ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಾಗೂ ಕಾರ್ಯಕ್ರಮಕ್ಕೆ ಕೆಲವು ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಧೋರಣೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಬುಧವಾರ ಸಂಜೆ…

ಚಿತ್ರದುರ್ಗ: ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗದ ಅವೈಜ್ಞಾನಿಕ ವರದಿಆಧರಿಸಿರಾಜ್ಯದಮುಖ್ಯಮಂತ್ರಿಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೊಳಿಸಿ ಸೋದರ ಸಮಾಜಗಳ ನಡುವೆ ಗೊಂದಲ ಉಂಟು ಮಾಡಿರುವುದನ್ನುಖಂಡಿಸಿ ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ…

ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಅವರಿಗೆ ಬಿಜೆಪಿ ಶಾಸಕ ಬಿಪಿ ಹರೀಶ್ ನಾಲಿಗೆ ಹರಿಬಿಟ್ಟಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಇಂದು ಕರುನಾಡ ವಿಜಯ ಸೇನೆ…

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಇ-ಪೌತಿ ಆಂದೋಲನ ಪ್ರಾರಂಭಿಸಿದ್ದು, ಸಂಬಂಧಿಸಿದ ಜಮೀನಿನ ಪೌತಿ ವಾರಸುದಾರರು ಕನಿಷ್ಟ ದಾಖಲೆಗಳನ್ನು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗೆ ನೀಡಿ, ಈ…

ಚಿತ್ರದುರ್ಗ: ಕರ್ನಾಟಕದಲ್ಲಿನ 59 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ, ಶೇ 1%ರಷ್ಟು ಪಾಲನ್ನುನೀಡದಿದ್ದರೆ ವಿಧಾನಸೌಧ ಮತ್ತು ಮುಖ್ಯಮಂತ್ರಿಗಳ ಮನೆಯನ್ನು ಮುತ್ತಿಗೆ ಹಾಕಲಾಗುವುದು ಎಂದು ಪರಿಶಿಷ್ಟ ಜಾತಿ…