Browsing: samithi

ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಎಂ.ಡಿ.ಆಶ್ವಕ್ ಆಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾದ್ಯಕ್ಷರಾದ ಬಿ.ಸಿ.ಚಂದ್ರೇಶೇಖರ್ ರವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ…

ಹೊಸದುರ್ಗ: ತಾಲೂಕಿನ ಐತಿಹಾಸಿಕ ಬಾಗೂರು ಗ್ರಾಮದ ಶ್ರೀ ಬನಶಂಕರಿದೇವಿ ಸೇವಾ ಸಮಿತಿಯ 2018 -2019ರಿಂದ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಾರ್ಯಕಾರಿ…

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು,ಸಚಿವ ಸ್ಥಾನ ನೀಡಿದ್ದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಯಾದವ ಸಮಾಜದ ಮುಖಂಡರಾದ ದೇವರಾಜ ಯಾದವ್ ತಿಳಿಸಿದರು.ನಗರದ…

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವ ಕುರಿತು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿಯೋಗ ಶನಿವಾರ ಹೈಕೋರ್ಟ್…

ಚಿತ್ರದುರ್ಗ: ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗದ ಅವೈಜ್ಞಾನಿಕ ವರದಿಆಧರಿಸಿರಾಜ್ಯದಮುಖ್ಯಮಂತ್ರಿಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೊಳಿಸಿ ಸೋದರ ಸಮಾಜಗಳ ನಡುವೆ ಗೊಂದಲ ಉಂಟು ಮಾಡಿರುವುದನ್ನುಖಂಡಿಸಿ ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕು ಕೋವೆರಟ್ಟಿ ಗ್ರಾಮದ ತಿಪ್ಪೇಸ್ವಾಮಿ ಹಾಗೂ ಜ್ಯೋತಿ ಎಂಬ ದಂಪತಿಗಳ ಮಗಳಾದವರ್ಷಿತಳನ್ನು ಬರ್ಬರವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಕೃತ್ಯ…