Browsing: save

ಸರಕಾರಿ ನೌಕರಿ ಉಳಿಸಿಕೊಳ್ಳಲು ತಮಗೆ ಜನಿಸಿದ್ದ ಮಗುವನ್ನೇ ಪೋಷಕರು ಕಾಡಲ್ಲಿ ಬಿಟ್ಟು ಹೋದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ನೌಕರಿ ಕಳೆದುಕೊಳ್ಳುವ…

ಹೊಳಲ್ಕೆರೆ: ರಕ್ತದಾನದಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುವವರ ಜೀವ ಉಳಿಸಬಹುದು. ಹಾಗಾಗಿ ಪ್ರತಿಯೊಬ್ಬಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವಂತೆ ಶಾಸಕ ಡಾ.ಎಂ.ಚAದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.ಈದ್‍…

ಚಿತ್ರದುರ್ಗ: ಹಾಲು ಗುಣಮಟ್ಟವಾಗಿದ್ದರೆ ಒಳ್ಳೆಯ ದರ ಕೊಡಬಹುದೆಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಕಕ್ಷ ವಿದ್ಯಾಧರ ಹೇಳಿದರು.ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ…

ಕಳೆದ ಕೆಲ ದಿನಗಳಿಂದ ಭಾರೀವರ್ಷಧಾರೆಯಲ್ಲಿ ಮಿಂದೇಳುತ್ತಿರುವ ಹಿಮಾಚಲಪ್ರದೇಶದಲ್ಲಿ ನಾಯಿಯೊಂದರ ಬೊಗಳುವಿಕೆಯಿಂದ 20 ಕುಟುಂಬಗಳ 67 ಜನರ ಜೀವ ಉಳಿದ ಅಚ್ಚರಿಯ ಘಟನೆ ನಡೆದಿದೆ. ಇದು ಶ್ವಾನಗಳ ನಿಯತ್ತು…