Browsing: state

ಬೆಂಗಳೂರು: ಬಿತ್ತನೆಬೀಜ, ರಸಗೊಬ್ಬರ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಗಿದ್ದು, ಇದರಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.ಬೆಂಗಳೂರಿನ ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿದ…

ಕೇಂದ್ರ ಸರ್ಕಾರ 2026ರಲ್ಲಿ ನಡೆಸಲಿರುವ ಜನ, ಜಾತಿಗಣತಿಯಲ್ಲಿ ಎಲ್ಲರು ಸಹಾ ಸಕ್ರಿಯವಾಗಿ ಭಾಗವಹಿ ಸುವುದರ ಮೂಲಕತಮ್ಮ ಮಾಹಿತಿಯನ್ನು ನೀಡಿ ಮುಂದಿನ ದಿನದಲ್ಲಿ ಸರ್ಕಾರದಿಂದ ಸಿಗುವಂತ ವಿವಿಧ ರೀತಿಯ…

ಚನ್ನಪಟ್ಟಣ: ಸರ್ಕಾರ ರಾಜ್ಯದಲ್ಲಿ ಸಿಎಸ್‌ಆರ್‌ನಿಧಿಯಿಂದ 2000 ಪಬ್ಲಿಕ್ ಶಾಲೆ ನಿರ್ಮಿಸುವ ಸಂಕಲ್ಪ ಮಾಡಿದ್ದು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ…

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕ ರಿಗೆಅನುದಾನನೀಡುತ್ತಾರೆಯೇ ಎಂಬುದನ್ನು ನೋಡಬೇಕು ಎಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ವ್ಯಂಗ್ಯವಾಗಿ ಹೇಳಿದ್ದಾರೆ. ರಾಜಣ್ಣಶಾಸಕರು, ಸಚಿವರೊಂದಿಗೆ ಸುರ್ಜೇವಾಲಾ…

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ…

ಬೆಳಗಾವಿಯಲ್ಲಿ ಏಕಾಏಕಿ ಎದೆನೋವಿಂದ ಸೈನಿಕ ನಿಧನರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರು ತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ…

ಮಂಗಳೂರು: ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ…

ಚಿತ್ರದುರ್ಗ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳುಮತ್ತು ಸಂಯುಕ್ತ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು…

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ಅವರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯದ ಜನರ ಹಿತಾಸಕ್ತಿ ಮತ್ತು ರಾಜ್ಯದ ಅಭಿವೃದ್ಧಿಯನ್ನು ಮರೆತಿದ್ದಾರೆ. ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕಾಗಿ…

ಚಿತ್ರದುರ್ಗ : ಒಳ ಮೀಸಲಾತಿ ಜಾರಿಗೊಳಿಸದೆ ಸುಪ್ರಿಂಕೋರ್ಟ್ ಆದೇಶವನ್ನು ಧಿಕ್ಕರಿಸಿರುವ ರಾಜ್ಯ ಸರ್ಕಾರದ ವಿರುದ್ದ ಆ.1 ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಂವಿಧಾನಶಿಲ್ಪಿ…