Browsing: stop

ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್‌ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ…

ಬೆಂಗಳೂರು:ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಗೆ ಮಧ್ಯಂತರ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.ಮುಖ್ಯ ನ್ಯಾ.ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ…

 ಬೆಂಗಳೂರು ಕೇಂದ್ರ ನಗರ ನಿಗಮದ ಆಯುಕ್ತ ರಾಜೇಂದ್ರ ಚೋಳನ್ ಗುರುವಾರ ಎಲ್ಲಾ ರಸ್ತೆ ಅಗೆಯುವ ಕಾರ್ಯಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಆದೇಶಿಸಿದ್ದಾರೆ ಮತ್ತು ನಗರ ವ್ಯಾಪ್ತಿಯಲ್ಲಿ ಯಾವುದೇ ಹೊಸ…

ಬೆಂಗಳೂರು: ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌  ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ…

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿ ರುವ ಆರೋಪದ ಹಿನ್ನೆಲೆಯಲ್ಲಿ ರಚಿಸಿದ್ದ ವಿಶೇಷ ತನಿಖಾ ತಂಡ ಹನ್ನೆರಡು ಕಡೆ ಶೋಧನೆ ನಡೆಸಿದ್ದು, ಹದಿಮೂರನೇ ಕಡೆ ಯೂ ಮೃತದೇಹದ…

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ      ಆವರಣದಲ್ಲಿಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನುಸ್ಥಗಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದು, ರೋಗಿಗಳಿಗೆ ಅಗತ್ಯ ಔಷಧಿಗಳ…

ಅಮರಾವತಿ: 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ರದ್ದಾಗಿದೆ. ಇದರ ಬೆನ್ನಲ್ಲೇ, ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಿಎಂ ಪುತ್ರ ಹಾಗೂ ಮಾನವ ಸಂಪನ್ಮೂಲ…

ಬೆಳಗಾವಿಯಲ್ಲಿ ಏಕಾಏಕಿ ಎದೆನೋವಿಂದ ಸೈನಿಕ ನಿಧನರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರು ತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ…

ಚಿತ್ರದುರ್ಗ ಜು.05 ದಂಡಿನ ಕುರುಬರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ವರ್ಷಗಳಿಂದ ಅರ್ಧಕ್ಕೆ ನಿಂತಿರುವಶೌಚಾಲಯದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪಪ್ಪಿ ಸ್ಟೂಡೆಂಟ್ ವಿಂಗ್ ಸದಸ್ಯರು ತಾಲೂಕು…