Browsing: swamiji

ಚಿತ್ರದುರ್ಗ: ಹಿಂದೂ ಧರ್ಮದ ಎಲ್ಲ ಮುಖ್ಯ ಪುರಾಣಗಳು ದೇವಿಯನ್ನು ಹೆಸರಿಸಿ ಪೂಜಿಸುತ್ತೇವೆ ಆದರೂ, ಈ ಪಠ್ಯ ಪ್ರಧಾನ ದೈವಿಕತೆಯಾಗಿ ಅವಳ ಸುತ್ತ ಕೇಂದ್ರಿತವಾಗಿದೆ.ಅದ್ವೈತ ವೇದಾಂತ ಶೈಲಿಯ ಏಕತತ್ವವಾದದ…

ಚಿತ್ರದುರ್ಗ: ಜಾತಿ ಜನಗಣತಿಯಲ್ಲಿ ಯಾವುದೇ ಉಪ ಜಾತಿಗಳನ್ನು ನಮೂದಿಸದೆ ವಿಶ್ವಕರ್ಮ ಎಂದೇ ನಮೂದಿಸಬೇಕು ಎಂದು ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ…

ಚಿತ್ರದುರ್ಗ: ಕರ್ನಾಟಕದ ಮಠಪೀಠಗಳ ಇತಿಹಾಸದಲ್ಲಿ ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ತನ್ನದೇ ಆದ ಇತಿಹಾಸ ಇದೆ. ಸದ್ಧರ್ಮ ಪೀಠ ಸಂಸ್ಥಾಪಕರು ಬಸವಾದಿ ಶಿವಶರಣರ…

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷರು ಹಾಗೂ ಸದಸ್ಯರು…

ಏಷ್ಯಾದಲ್ಲೇ ಬೃಹತ್ ಗಣೇಶೋತ್ಸವ ಎಂಬ ಖ್ಯಾತಿ ಪಡೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಸಂದರ್ಭದಲ್ಲಿ ಡಿಜೆ ಬಳಕೆಗೆ ಅವಕಾಶ ಕಲ್ಪಿಸುವಂತೆ ಹಾಗೂಶೋಭಾಯಾತ್ರೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ…

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು ನೀಡಿದ ಹೇಳಿಕೆಯನ್ನು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಬಲವಾಗಿ ವಿರೋಧಿಸಿದ್ದಾರೆ.ಲಿಂಗಾಯತ…

ಚಿತ್ರದುರ್ಗ:ನಾಗಮೋಹನ್‍ದಾಸ್ಆಯೋಗದವರದಿಅವೈಜ್ಞಾನಿಕವಾಗಿರುವುದದ ಒಳ ಮೀಸಲಾತಿಯಲ್ಲಿ ನಮಗೆ ಆಗಿರುವಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಸೆ.10 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆನಡೆಸಲಾಗುವುದೆಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ತಿಳಿಸಿದರು.ಅಖಿಲ ಕರ್ನಾಟಕ…

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಅಂತಿಮ ಹಂತದ ಸಕಲ ಸಿದ್ಧತೆ ಭರದಿಂದ ಸಾಗಿದ್ದು, ಸಿದ್ಧವಾಗುತ್ತಿರುವ ಗಣಪನ ಬೃಹತ್ ಮಂಟಪ ಹಾಗೂ ಸಿದ್ಧತೆಯನ್ನು ಬಸವಮೂರ್ತಿ…

ಚಿತ್ರದುರ್ಗ: ಜನನ ಹಾಗೂ ಸಾವು ನಮ್ಮ ಕೈಯಲ್ಲಿ ಇಲ್ಲ ಅದು ಭಗವಂತನ ಕೈಯಲ್ಲಿ ಇದೆ. ಆದರೆ ಇದರ ಮಧ್ಯದಲ್ಲಿನ ಬದುಕು ನಮ್ಮಕೈಯಲ್ಲಿದೆ. ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ…

ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿನ ಸಿ ಗುಂಪಿಗೆ ಅಸಂವಿಧಾನಕ ಪದ “ಸ್ಪೃಶ್ಯ” ಜಾತಿ ಎಂಬುದನ್ನು ಕಡತದಿಂದ ತಗೆದು ವಿಮುಕ್ತ ಸಮುದಾಯಗಳೆಂದು ಗುರುತಿಸಲು ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ…