Browsing: Telangana

ಹೈದರಾಬಾದ್: ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿಇಬ್ಬರು ಪುರುಷ ಸಹೋದ್ಯೋಗಿಗಳಿಂದ ಕಿರುಕುಳಕ್ಕೊಳಗಾಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಮೃತ ವಿಜ್ಞಾನ ಶಿಕ್ಷಕಿ ಅಸ್ಸಾಂ ಮೂಲದವರು.…

ಹೈದರಾಬಾದ್: ಟಾಲಿವುಡ್‌ನ ಸ್ಟಾರ್ ದಂಪತಿಯಾಗಿರುವ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಬುಧವಾರ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.ತಾಯಿಮತ್ತುಮಗುಇಬ್ಬರೂಆರೋಗ್ಯವಾಗಿದ್ದಾರೆ.ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿ ಮೂಲಕ ಮಗು ಜನಿಸಿದೆ…