Browsing: This

ಬೆಂಗಳೂರು: ಎಲ್ಲರೂ ಸಮಾನರು, ಎಲ್ಲರಿಗೂ ಪ್ರಾಮಾಣಿಕವಾಗಿ ದುಡಿದು ತಿನ್ನುವ ಸ್ವಾತಂತ್ರ್ಯವಿದೆ. ಆದರೆ ಯಾವುದೇ ಲೈಸೆನ್ಸ್ ಇಲ್ಲದೇ ಆಟೋ ಓಡಿಸುವ ಹಿಂದಿ ಆಟೋ ಚಾಲಕರನ್ನು (Hindi auto driver)…

ಬಿಗ್‌ ಬಾಸ್‌ ಆರಂಭದ ಖುಷಿಯಲ್ಲಿರುವ ಅಭಿಮಾನಿಗಳಿಗೆ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಶಾಕಿಂಗ್‌ ಸಂಗತಿ ಒಂದನ್ನು ಬಿಚ್ಚಿಟ್ಟಿದ್ದಾರೆ. ಕಿಚ್ಚ ಸುದೀಪ್‌ ಕಾರು ಅಪಘಾತದ ಬಗ್ಗೆ…

ಕಪ್ಪು ದ್ರಾಕ್ಷಿಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಎ, ಬಿ, ಸಿ, ಕೆ, ಮತ್ತು ಖನಿಜಗಳಾದ ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್‌ಗಳನ್ನು ಒಳಗೊಂಡಿದೆ, ಇದರಿಂದಾಗಿ ಹೃದಯ ಆರೋಗ್ಯ, ಕಣ್ಣಿನ…

ದಿನ ಚೆನ್ನಾಗಿ ಆರಂಭವಾದರೆ, ಇಡೀ ದಿನ ಸಂತೋಷದಾಯಕವಾಗಿ ಇರುತ್ತೆ ಎಂದು ಹೇಳುತ್ತಾರೆ. ಅದಕ್ಕಾಗಿಯೇ ಹೆಚ್ಚಿನವರು ದಿನವಿಡೀ ಚೈತನ್ಯಶೀಲರಾಗಿರಲು ಬೆಳಗ್ಗೆ ಎದ್ದ ತಕ್ಷಣ ವ್ಯಾಯಾಮ, ಯೋಗ, ಧ್ಯಾನ ಮಾಡುವಂತಹದ್ದು,…

ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಭಯ (Fear) ಇದ್ದೇ ಇರುತ್ತದೆ. ಕೆಲವರಿಗೆ ಕತ್ತಲನ್ನು ಕಂಡರೆ ಭಯವಾದ್ರೆ ಇನ್ನೂ ಕೆಲವರಿಗೆ ತಾವು ಇಷ್ಟಪಡುವವರನ್ನು ಕಳೆದುಕೊಳ್ಳುವ ಭಯ. ಹೀಗೆ ಒಬ್ಬೊಬ್ಬರಿಗೆ…

ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್  ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದನಂತರರಷ್ಯಾದತೈಲದಅತಿದೊಡ್ಡಖರೀದಿದಾರಎಂದುಕರೆದಿದ್ದಾರೆ.ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ.50ಕ್ಕೆ ತಲುಪಿದೆ.ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ  ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್​ ಆಡಳಿತದಲ್ಲಿ ಯುಎಸ್​ ಅವನತಿ ಹೊಂದಲು ಪ್ರಾರಂಭಿಸಿತು.ಇದಾದ ಬಳಿಕ ನಾನು ಆಡಳಿತಲ್ಲಿ ನಾನುಅಂದುಕೊಂಡ ಮಟ್ಟಕ್ಕೆ ಅದನ್ನು ಕೊಂಡೊಯ್ದಿದ್ದೇನೆ. ನಾವು ತುಂಬಾ  ಉತ್ಸಾಹಿಗಳು,ಸುಂಕಗಳು ಮತ್ತು ಇತರ ಮೂಲಕ ಬರುವ ಹಣವು ನಮಗೆ ತುಂಬಾ ದೊಡ್ಡದು ಎಂದಿದ್ದಾರೆ.ನಾವು ಭಾರತದೊಂದಿಗೆ ಹೊಂದಿಕೊಳ್ಳುತ್ತೇವೆ ಆದರೆ, ಭಾರತ ಹಲವು ವರ್ಷಗಳಿಂದ ಅದು ಏಕಪಕ್ಷೀಯ ಸಂಬಂಧವಾಗಿತ್ತು.ಹಾಗೇ ಇದು ನಮ್ಮಿಂದ ಅಗಾಧ ಸುಂಕವನ್ನು ವಿಧಿಸುತ್ತಿತ್ತು. ಆದರಿಂದ ನಾವು ಭಾರತದೊಂದಿಗೆ ವ್ಯಾಪಾರ ಮಾಡುತ್ತಿರಲಿಲ್ಲ. ಆದರೆ ಅವರು ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು ಎಂದಿದ್ದಾರೆ.

ನಮ್ಮ ಆರೋಗ್ಯವು ನಾವು ತಿನ್ನುವ ಆಹಾರದ ಮೇಲೆ ನಿರ್ಧಾರವಾಗಿದೆ. ಹಾಗಾಗಿ ಉತ್ತಮವಾದ ಆಹಾರಗಳನ್ನು ಸೇವಿಸಲು ತಜ್ಞರು ಸಲಹೆ ನೀಡುತ್ತಾರೆ. ಒಂದು ವೇಳೆ ನೀವು ಹೆಚ್ಚು ಫಾಸ್ಟ್ ಫುಡ್‌ಗಳನ್ನು…

ಅಹಮದಾಬಾದ್: ಯಾವ ರಾಜ್ಯದಲ್ಲಿ ಹೂಡಿಕೆ ಮಾಡಬೇಕೆಂದು ಹೂಡಿಕೆದಾರರಲ್ಲಿ ಗೊಂದಲ ಮೂಡುವಷ್ಟರ ಮಟ್ಟಿಗೆ ಭಾರತದ ಎಲ್ಲಾ ರಾಜ್ಯಗಳು ಅಭಿವೃದ್ಧಿ ಕಾಣಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್​​ನಲ್ಲಿ…

ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ ಒಂದು. ಇದು ವಿಶ್ವಪ್ರಸಿದ್ಧವಾದ ಹಬ್ಬವೇ ಆಗಿಬಿಟ್ಟಿದೆ. ಕೆಲವು ಪ್ರದೇಶಗಳಲ್ಲಿ ಸಂಭ್ರಮದ ಹಬ್ಬವಾದರೆ, ಇನ್ನೂ ಕೆಲವೆಡೆ ಇದು ಶ್ರದ್ಧೆ, ಪಾವಿತ್ರ್ಯತೆಗೆ ಮಹತ್ತ್ವ…

ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಯಾಕೆಂದರೆ ನೀವು ಏನು ತಿಂದರೂ ಮತ್ತು ಕುಡಿದರೂ ಅದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ…