Browsing: This

ಬೆಂಗಳೂರು ರಾಜಕೀಯದ ಏರುಪೇರುಗಳು ನನಗೆ ಹೊಸದಲ್ಲ. ಅಭಿಮಾನಿಗಳು, ಬೆಂಬಲಿಗರು ಯಾವುದೇ ಕಾರಣಕ್ಕೂ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಮನವಿ ಮಾಡಿದ್ದಾರೆ. ಸಂಪುಟದಿಂದ…

ಹಾಗಲಕಾಯಿ ಬಹಳ ಕಹಿಯಾಗಿರುತ್ತದೆ. ಹಾಗಾಗಿ ಅದು ಎಲ್ಲರಿಗೂ ಇಷ್ಟವಾಗುವುದಿಲ್ಲ. ಆದರೆ ಅದರಲ್ಲಿರುವ ಗುಣಗಳು ಬೇರೆ ತರಕಾರಿಗಳಲ್ಲಿ ವಿರಳವಾಗಿ ಕಂಡುಬರುತ್ತವೆ. ವಿಟಮಿನ್-ಸಿ, ಕಬ್ಬಿಣ, ಸತು, ಪೊಟ್ಯಾಸಿಯಮ್, ಮ್ಯಾಂಗನೀಸ್‍ನಂತಹ ಪೋಷಕಾಂಶಗಳು…

ಚಿತ್ರದುರ್ಗ: ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಬಗ್ಗೆ ಕೆಲವರು ಅಪಸ್ವರ ಎತ್ತುತ್ತಿದ್ದಾರೆ.ಇದು ಪ್ರಜಾಪ್ರಭುತ್ವ ರಾಷ್ಟ್ರ ಇದು ಸಾಮಾನ್ಯ.ಈವರದಿಯಿಂದಸತ್ಯದಅನಾವರಣಆಗಿದೆ.ನಾಗಮೋಹನ್‍ದಾಸ್‍ರವರು ಯೋಗ್ಯವಾದ ವರದಿಯನ್ನು…

ಚಳ್ಳಕೆರೆ: ಮಳೆಗಾಗಿ ಪ್ರಾರ್ಥಿಸಿ ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತೆಗಳಿಗೆ ಮಾಡುವೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ವರುಣನಿಗಾಗಿ ಪ್ರಾರ್ಥನೆ ಸಲ್ಲಿಸಿ, ಪ್ರಮುಖ ಬೀದಿಯಲ್ಲಿ…