Browsing: to

ಭಾರತದಲ್ಲಿ ಹಲವು ಸ್ಟಾರ್ ನಟರುಗಳಿದ್ದಾರೆ. ತೆರೆಯ ಮೇಲೆ ದುಷ್ಟರನ್ನು ಶಿಕ್ಷಿಸುವ, ಶಿಷ್ಟರನ್ನು ರಕ್ಷಿಸುವ, ಬಡವರಿಗೆ ಸಹಾಯ ಮಾಡುವ, ವಿಶಾಲ ಗುಣ ಹೊಂದಿರುವ ‘ಹೀರೋ’ ಆಗಿ ಕಾಣಿಸಿಕೊಳ್ಳುತ್ತಾರೆ. ಆದರೆ…

ಚಿತ್ರದುರ್ಗ: ನಾಳೆ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಎಂದು ನಗರಕ್ಕೆ ಎಂಟ್ರಿ ಕೊಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಿಂದ ನಾಳಿನ ಕಾರ್ಯಕ್ರಮದಲ್ಲಿ ಡಿಜೆ ಹಾಕಲು…

ನವದೆಹಲಿ: ದೆಹಲಿ ಹೈಕೋರ್ಟ್ಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ.ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇ–ಮೇಲ್…

ಚಿತ್ರದುರ್ಗ: ನಗರದಲ್ಲಿ ಇದೇ ನಾಳೆ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30…

ಸೊಸೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್. ನಾರಾಯಣ್, ಅವರ ಪತ್ನಿ ಮತ್ತು ಮಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.…

ನವದೆಹಲಿ: ಮುಂಬರುವ ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್…

ಆಗಾಗ್ಗೆ ಜನರು ಕೆಲಸದ ಗಡಿಬಿಡಿಯಲ್ಲಿ ಒತ್ತಡ ಮತ್ತು ಉದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗಿ, ಜನರಿಗೆ ಆಯಾಸ, ದೌರ್ಬಲ್ಯ, ಕೆಲಸದ ಮೇಲೆ ಗಮನಹರಿಸಲು ಸಾಧ್ಯವಾಗದಿರುವುದು ಮತ್ತು ಕೆಲಸ ಮಾಡಲು ಇಷ್ಟವಿಲ್ಲದಿರುವುದು…

ಕನ್ನಡ ಚಿತ್ರರಂಗದ ಲೆಜೆಂಡರಿ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದು ಅವರ ಅಭಿಮಾನಿಗಳಿಗೆ ಅಪಾರ ಸಂತಸ…

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಿತ್ರದುರ್ಗ ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಸಜೆ ಹಾಗೂ ಹತ್ತು ಸಾವಿರ ದಂಡ ವಿಧಿಸಿ ತೀರ್ಪು…

ನವದೆಹಲಿ: ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್​​ಗಾಗಿ ನಿಗದಿಯಾಗಿರುವ ಭಾರತ–ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.