Browsing: to

ಬೆಂಗಳೂರು: ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ…

ಬೆಂಗಳೂರು: ಪರಪ್ಪನ ಅಗ್ರಹಾರ  ಆಗಾಗ ಸುದ್ದಿಯಲ್ಲಿರುತ್ತದೆ. ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ್ದು, 3.65 ಲಕ್ಷ ಅನರ್ಹ BPL ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಸಾಕಷ್ಟು ಜನ ಅನರ್ಹರು…

ಹೈದರಾಬಾದ್: ಟಾಲಿವುಡ್‌ನ ಸ್ಟಾರ್ ದಂಪತಿಯಾಗಿರುವ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಬುಧವಾರ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.ತಾಯಿಮತ್ತುಮಗುಇಬ್ಬರೂಆರೋಗ್ಯವಾಗಿದ್ದಾರೆ.ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲಿವರಿ ಮೂಲಕ ಮಗು ಜನಿಸಿದೆ…

12 ಕೋಟಿ ರೂಪಾಯಿ ದುರುಪಯೋಗದ ಪ್ರಕರಣದಲ್ಲಿ ಉತ್ತರಾಖಂಡ ಹೈಕೋರ್ಟ್ (Uttarakhand High Court) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ನೋಟಿಸ್ ಜಾರಿ ಮಾಡಿದೆ. ವರದಿಯ ಪ್ರಕಾರ…

ಬೆಂಗಳೂರು: ಮದ್ದೂರು ಗಲಾಟೆ ಪ್ರಕರಣದಲ್ಲಿ  ಬಿಜೆಪಿಯವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿಯಿಂದ…

ಹುಬ್ಬಳ್ಳಿ: ರಾಜ್ಯದ ಛೋಟಾ ಮುಂಬೈ ಎಂದೇ ಕರೆಸಿಕೊಳ್ಳುತ್ತಿರುವ ಹುಬ್ಬಳ್ಳಿಗೆ  ನೆರೆಯ ರಾಜ್ಯಗಳಿಂದ ಅವ್ಯಾಹತವಾಗಿ ಗಾಂಜಾ ಪೂರೈಕೆಯಾಗುತ್ತಿದೆ. ಹುಬ್ಬಳ್ಳಿಯಲ್ಲಿ ಮಾರಾಟ ಮಾಡುವುದರ ಜೊತೆಗೆ ಇಲ್ಲಿಂದ ಅದನ್ನು ಗೋವಾಕ್ಕೆ ಕಳುಹಿಸುವ ತಂಡ…

ನವದೆಹಲಿ:ಭಾರತದ ಬಗ್ಗೆ ಅಮೆರಿಕ(America) ದ ಮೃದು ಧೋರಣೆ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳು ಎರಡೂ ದೇಶಗಳ ನಡುವಿನ ಸಂಬಂಧಗಳು ಮತ್ತೆ ಹಳಿಗೆ ಬರುವ ಭರವಸೆಯನ್ನು…

ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಸರ್ಕಾರಿ ಅಧಿಕಾರಿಗಳನ್ನು ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಇದೀಗ ಇಂತಹದ್ದೆ ಒಂದು ಘಟನೆ…

ಬಿಗ್‌ ಬಾಸ್‌ ಆರಂಭದ ಖುಷಿಯಲ್ಲಿರುವ ಅಭಿಮಾನಿಗಳಿಗೆ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಶಾಕಿಂಗ್‌ ಸಂಗತಿ ಒಂದನ್ನು ಬಿಚ್ಚಿಟ್ಟಿದ್ದಾರೆ. ಕಿಚ್ಚ ಸುದೀಪ್‌ ಕಾರು ಅಪಘಾತದ ಬಗ್ಗೆ…