Browsing: to

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಕಾಲ ಸನ್ನಿಹಿತವಾಗಿದೆ. ಬಿಹಾರ ಚುನಾವಣೆಗೂ ಮುನ್ನ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಪಕ್ಷದ ಹಿರಿಯ ನಾಯಕರು…

ಮಹಿಳಾ ಪತ್ರಕರ್ತೆ ಪ್ರಶ್ನೆಗೆ ಶಾಸಕ ಆರ್.ವಿ ದೇಶಪಾಂಡೆ ಉಡಾಫೆಯಿಂದ ಉತ್ತರ ಕೊಟ್ಟಿರುವುದು ಈಗ ವ್ಯಾಪಕ ಟೀಕೆಗೆ ಒಳಗಾಗಿದೆ. ಉತ್ತರ ಕನ್ನಡ ಜಿಲ್ಲೆಯ ಆಸ್ಪತ್ರೆ ಸಮಸ್ಯೆ ಕುರಿತು ಪ್ರಶ್ನೆ…

ಚಿತ್ರದುರ್ಗ: ಡ್ರಗ್ಸ್ ಇನ್ನಿತರೆ ಮಾದಕ ಚಟಗಳಿಗೆ ಬಲಿಯಾಗುತ್ತಿರುವ ಯುವ ಜನಾಂಗ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದೆ.ಮಾದಕ ವಸ್ತುಗಳ ಸಾಗಾಣಿಕೆ ಸೇವೆನೆಯನ್ನು ತಡೆಯುವುದು ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ.ಸಾರ್ವಜನಿಕರು…

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.…

ಬೆಂಗಳೂರು: ದಸರಾ ಹಬ್ಬಕ್ಕೆ ದೇಶದ ಜನರಿಗೆ ಕೇಂದ್ರ ಸರ್ಕಾರದಿಂದ ಧಮಾಕ ಸಿಕ್ಕಿದೆ. ದೀಪಾವಳಿಗೆ ಡಬಲ್ ಖುಷಿ ಸಿಕ್ಕಿದೆ. ನವರಾತ್ರಿಗೆ ನಯಾ ತೆರಿಗೆ ಜಾರಿಯಾಗುತ್ತಿದೆ. ದರ ಏರಿಕೆ ಬರೆಯಿಂದ…

ಬೆಂಗಳೂರು: ‘ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು…

ದಾವಣಗೆರೆ: ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ ಯಾತ್ರೆಗೆ ಚಾಲನೆ ನೀಡಲಾಯಿತು.ಗುರುವಾರ ಬೆಳಗ್ಗೆ ನಗರದ ಜಯದೇವ ವೃತ್ತದಿಂದ ಯಾತ್ರೆ ಆರಂಭ…

ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್  ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದನಂತರರಷ್ಯಾದತೈಲದಅತಿದೊಡ್ಡಖರೀದಿದಾರಎಂದುಕರೆದಿದ್ದಾರೆ.ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ.50ಕ್ಕೆ ತಲುಪಿದೆ.ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ  ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್​ ಆಡಳಿತದಲ್ಲಿ ಯುಎಸ್​ ಅವನತಿ ಹೊಂದಲು ಪ್ರಾರಂಭಿಸಿತು.ಇದಾದ ಬಳಿಕ ನಾನು ಆಡಳಿತಲ್ಲಿ ನಾನುಅಂದುಕೊಂಡ ಮಟ್ಟಕ್ಕೆ ಅದನ್ನು ಕೊಂಡೊಯ್ದಿದ್ದೇನೆ. ನಾವು ತುಂಬಾ  ಉತ್ಸಾಹಿಗಳು,ಸುಂಕಗಳು ಮತ್ತು ಇತರ ಮೂಲಕ ಬರುವ ಹಣವು ನಮಗೆ ತುಂಬಾ ದೊಡ್ಡದು ಎಂದಿದ್ದಾರೆ.ನಾವು ಭಾರತದೊಂದಿಗೆ ಹೊಂದಿಕೊಳ್ಳುತ್ತೇವೆ ಆದರೆ, ಭಾರತ ಹಲವು ವರ್ಷಗಳಿಂದ ಅದು ಏಕಪಕ್ಷೀಯ ಸಂಬಂಧವಾಗಿತ್ತು.ಹಾಗೇ ಇದು ನಮ್ಮಿಂದ ಅಗಾಧ ಸುಂಕವನ್ನು ವಿಧಿಸುತ್ತಿತ್ತು. ಆದರಿಂದ ನಾವು ಭಾರತದೊಂದಿಗೆ ವ್ಯಾಪಾರ ಮಾಡುತ್ತಿರಲಿಲ್ಲ. ಆದರೆ ಅವರು ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು ಎಂದಿದ್ದಾರೆ.

ಮುಂಬೈ: ಪ್ರಮುಖ ಕಾರ್ಮಿಕ ಸುಧಾರಣಾ ಕ್ರಮದಲ್ಲಿ, ಮಹಾರಾಷ್ಟ್ರ ಸಚಿವ ಸಂಪುಟವು ಖಾಸಗಿ ವಲಯದ ಉದ್ಯೋಗಿಗಳ ದೈನಂದಿನ ಕೆಲಸದ ಸಮಯವನ್ನು 9 ರಿಂದ 10 ಗಂಟೆಗಳವರೆಗೆ ಹೆಚ್ಚಿಸಲು ಅನುಮೋದಿಸಿದೆ.ಈಗಾಗಲೇ…

ಬೆಂಗಳೂರು: ದೀರ್ಘಕಾಲದಿಂದ ನನೆಗುದಿಗೆ ಬಿದ್ದಿರುವ ಬೆಂಗಳೂರು-ಮೈಸೂರು ನೈಸ್ ರಸ್ತೆ ಯೋಜನೆಯನ್ನು ಪರಿಶೀಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್…