Browsing: warning
ಬೆಂಗಳೂರು: ರಾಜ್ಯಸಭಾ ಸಂಸದೆ ಹಾಗೂ ಇನ್ಫೋಸಿಸ್ ಫೌಂಡೇಶನ್ ಚೇರ್ಮನ್ ಆಗಿರುವ ಸುಧಾಮೂರ್ತಿ ಅವರಿಗೆ ಸೈಬರ್ ವಂಚಕನೊಬ್ಬ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಮೂಲಗಳ ಪ್ರಕಾರ ಬೆಳಗ್ಗೆ…
ಬೆಂಗಳೂರು: ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೇ ಅವರನ್ನು ನಾವು ತಡೆಯಲ್ಲ. ಆದರೆ ಈ ಮೂಲಕ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್…
ಬೆಂಗಳೂರು: ಬಿಗ್ ಬಾಸ್ ರಂಜಿತ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು…
ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದನಂತರರಷ್ಯಾದತೈಲದಅತಿದೊಡ್ಡಖರೀದಿದಾರಎಂದುಕರೆದಿದ್ದಾರೆ.ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ.50ಕ್ಕೆ ತಲುಪಿದೆ.ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್ ಆಡಳಿತದಲ್ಲಿ ಯುಎಸ್ ಅವನತಿ ಹೊಂದಲು ಪ್ರಾರಂಭಿಸಿತು.ಇದಾದ ಬಳಿಕ ನಾನು ಆಡಳಿತಲ್ಲಿ ನಾನುಅಂದುಕೊಂಡ ಮಟ್ಟಕ್ಕೆ ಅದನ್ನು ಕೊಂಡೊಯ್ದಿದ್ದೇನೆ. ನಾವು ತುಂಬಾ ಉತ್ಸಾಹಿಗಳು,ಸುಂಕಗಳು ಮತ್ತು ಇತರ ಮೂಲಕ ಬರುವ ಹಣವು ನಮಗೆ ತುಂಬಾ ದೊಡ್ಡದು ಎಂದಿದ್ದಾರೆ.ನಾವು ಭಾರತದೊಂದಿಗೆ ಹೊಂದಿಕೊಳ್ಳುತ್ತೇವೆ ಆದರೆ, ಭಾರತ ಹಲವು ವರ್ಷಗಳಿಂದ ಅದು ಏಕಪಕ್ಷೀಯ ಸಂಬಂಧವಾಗಿತ್ತು.ಹಾಗೇ ಇದು ನಮ್ಮಿಂದ ಅಗಾಧ ಸುಂಕವನ್ನು ವಿಧಿಸುತ್ತಿತ್ತು. ಆದರಿಂದ ನಾವು ಭಾರತದೊಂದಿಗೆ ವ್ಯಾಪಾರ ಮಾಡುತ್ತಿರಲಿಲ್ಲ. ಆದರೆ ಅವರು ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು ಎಂದಿದ್ದಾರೆ.
ಬೆಂಗಳೂರು : ಸರ್ಕಾರವು ಹೊಸ ರೀತಿಯ ವಂಚನೆಯ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಗೃಹ ಸಚಿವಾಲಯದ ಒಂದು ಘಟಕವಾದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C),…
ಚಿತ್ರದುರ್ಗ : ಸರ್ಕಾರ ಒಳಮೀಸಲಾತಿ ವಿಚಾರವನ್ನು ಹಗುರವಾಗಿ ತೆಗೆದುಕೊಳ್ಳುತ್ತಿರುವುದನ್ನು ನೋಡಿದರೆ ನ್ಯಾ ನಾಗಮೋಹನ್ ದಾಸ್ ವರದಿಗೂ, ನ್ಯಾ. ಕಾಂತರಾಜ್ ವರದಿಗೆ ಆದ ಗತಿಯೇ ಆಗುತ್ತವೆಯೇನೊ ಎಂಬ ಆತಂಕ…
ಮಂಗಳೂರು: ಧರ್ಮಸ್ಥಳ ನೂರಾರು ಶವಗಳ ಹೂತಿಟ್ಟ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ…
ನಟಿ ರಮ್ಯಾ ನಟ ದರ್ಶನ್ ಕೇಸಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್…
ಬೆಂಗಳೂರು: ಕನ್ನಡದ ನಟ ಪ್ರಥಮ್ ಗೆ ದುಷ್ಕರ್ಮಿಗಳು ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಥಮ್ ಮೇಲೆ ರೌಡಿ ಗ್ಯಾಂಗ್ ಒಂದು ಅಟ್ಯಾಕ್ ಮಾಡಲು…
ಚಿತ್ರದುರ್ಗ: ವಾಣಿಜ್ಯ ಉದ್ದಿಮೆ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ಪ್ರತ್ಯೇಕವಾಗಿ ತಂಬಾಕು ಮಾರಾಟ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ…
Subscribe to Updates
Get the latest creative news from FooBar about art, design and business.
