Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಕಗ್ಗಂಟು ಬಿಡಿಸಿದ ‘ಸುರ್ಜೇವಾಲಾ’; ಟಿಕೆಟ್ ಘೋಷಣೆಗೆ ಕೌಂಟ್‌ಡೌನ್‌
ರಾಜ್ಯ

ಕಗ್ಗಂಟು ಬಿಡಿಸಿದ ‘ಸುರ್ಜೇವಾಲಾ’; ಟಿಕೆಟ್ ಘೋಷಣೆಗೆ ಕೌಂಟ್‌ಡೌನ್‌

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 21, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಕಗ್ಗಂಟು ಬಿಡಿಸಿದ ‘ಸುರ್ಜೇವಾಲಾ’; ಟಿಕೆಟ್ ಘೋಷಣೆಗೆ ಕೌಂಟ್‌ಡೌನ್‌

ಬೆಂಗಳೂರು: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಅಂದುಕೊಂಡಂತೆ ನಡೆಯದ ಕಾರಣ ಕಗ್ಗಂಟ್ಟಾಗಿ ಪರಿಣಮಿಸಿತ್ತು. ಸರತಿ ಸಭೆ ನಡೆಸಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕೊನೆಗೂ ಎಲ್ಲ ಗೊಂದಲ, ಅಸಮಾಧಾನಕ್ಕೆ ತೆರೆ ಎಳೆದು ಇದೀಗ ಕಗ್ಗಂಟು ಬಿಡಿಸಿದ್ದು, ಟಿಕೆಟ್ ಘೋಷಣೆಗೆ ಕೌಂಟ್‌ ಡೌನ್‌ ಶುರುವಾಗಿದೆ ಎಂದಿದ್ದಾರೆ.

 

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ ವ್ಯಾಪಕವಾಗಿ ಚರ್ಚೆ ಮಾಡಲಾಗಿದೆ. ಯಾವುದೇ ಒಬ್ಬ ಕಾರ್ಯಕರ್ತರ ಅಪಸ್ವರ ಇದ್ದರೂ ಕೂಡ ಪರಿಗಣನೆಗೆ ತೆಗೆದುಕೊಂಡಿದ್ದೇವೆ. ಶುಕ್ರವಾರ ತಡರಾತ್ರಿಯವರೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯಗಳನ್ನ ಕೇಳಿದ್ದೇವೆ. ಅಂತಿಮವಾಗೊ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಒಳಗೆ ಟಿಕೆಟ್ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.

 

ಆಕಾಂಕ್ಷಿಗಳು ಸಿಎಂ, ಡಿಸಿಎಂ, ಸುರ್ಜೇವಾಲಾ, ಖರ್ಗೆ ಭೇಟಿ ಆಗಿ ಮಾತನಾಡಿದ್ದಾರೆ. ನಮ್ಮ ವೀಕ್ಷಕರು ಹೋಗಿ ಸರ್ವೇ ಮಾಡಿದ್ದಾರೆ. ಎಲ್ಲರೂ ಉಸ್ತುವಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅವರು ಹೈಕಮಾಂಡ್‌ಗೆ ವರದಿ ಸಲ್ಲಿಸಿರಬಹುದು. ಎರಡೂ ಕಡೆ ನಾವು ಗೆಲ್ಲಬೇಕು, ಅಂತಾ ಅಭ್ಯರ್ಥಿಯನ್ನೇ ಆಯ್ಕೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಹೇಳಿದರು.

 

ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗೆ ಮಾ.16ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮಾ.23ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾ. 24ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.26ಕ್ಕೆ ಉಮೇದುವಾರಿಕೆ ವಾಪಸ್ ಪಡೆಯಲು ಕಡೆಯ ದಿನವಾಗಿದೆ.

Follow on Facebook Follow on Instagram
Share. Facebook Twitter WhatsApp Telegram
Previous ArticleIPL 2026: ಚಾಂಪಿಯನ್ RCB ತಂಡದ ಬಲ-ವೇಳಾಪಟ್ಟಿ ಪ್ರಕಟ ಮಾ.28ರಿಂದ ಅಭಿಯಾನ ಆರಂಭ – ಮತ್ತೆ ಟ್ರೋಫಿ ಗುರಿ
Next Article ತಾಲ್ಲೂಕು ಅಧಿಕಾರಿ ಆತ್ಮಹತ್ಯೆ: ಪ್ರಕರಣ ದಾಖಲು
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

March 24, 2026

ಭದ್ರಾದಲ್ಲಿ ಬ್ಲ್ಯಾಕ್‌ ಪ್ಯಾಂಥರ್; ಜತೆಯಾದ ಚುಕ್ಕಿ ಚಿರತೆ

March 24, 2026

ಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ

March 24, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.