Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

17/06/2026 ರ ನಿತ್ಯ ಭವಿಷ್ಯ (ಬುಧವಾರ)

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಯುವ ಮನಸ್ಸಿನ ಚಿಂತನೆಗಳಿಗೆ ವೇದಿಕೆ ಕಲ್ಪಿಸಿದೆ ‘ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ’
ಮುಖಪುಟ

ಯುವ ಮನಸ್ಸಿನ ಚಿಂತನೆಗಳಿಗೆ ವೇದಿಕೆ ಕಲ್ಪಿಸಿದೆ ‘ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ’

Times Of Bayaluseeme StaffBy Times Of Bayaluseeme StaffApril 12, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಜಗಜ್ಯೋತಿ ಬಸವಣ್ಣನವರ ಭಾವಚಿತ್ರದೊಂದಿಗೆ ಟೈಮ್ಸ್ ಆಫ್ ಬಯಲುಸೀಮೆ ಪತ್ರಿಕೆಯ ಲೇಖನ ಆಹ್ವಾನದ ಪೋಸ್ಟರ್
Share
WhatsApp Twitter Facebook Telegram

ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ ವತಿಯಿಂದ ವಿಶೇಷಾಂಕ ಹೊರತರಲಾಗುತ್ತಿದೆ.

ಈ ವಿಶೇಷಾಂಕಕ್ಕೆ ‘ನನ್ನ ಮನದ ಕಣ್ಗಳಲ್ಲಿ ಕಂಡ ಜಗಜ್ಯೋತಿ ಬಸವೇಶ್ವರರು’
ಎಂಬ ವಿಷಯದ ಕುರಿತು ಯುವಜನರಿಂದ 150 ಪದಗಳ ಚುಟುಕು ಲೇಖನಗಳನ್ನು ಆಹ್ವಾನಿಸಲಾಗಿದೆ.

ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವತೆಯ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತಿದ ಜಗಜ್ಯೋತಿ ಬಸವೇಶ್ವರರ ತತ್ವಗಳು ಇಂದಿನ ಯುವಜನರ ಬದುಕಿನಲ್ಲಿ ಹೇಗೆ ಸ್ಪಂದಿಸುತ್ತಿವೆ ಎಂಬುದನ್ನು ತಮ್ಮದೇ ಶೈಲಿಯಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಬಸವಣ್ಣನ ವಚನಗಳು, ಅವರ ಚಿಂತನೆಗಳ ಪ್ರಸ್ತುತತೆ ಮತ್ತು ಯುವ ಮನಸ್ಸಿನ ಅನಿಸಿಕೆಗಳನ್ನು ಒಳಗೊಂಡ ಲೇಖನಗಳಿಗೆ ಆದ್ಯತೆ ನೀಡಲಾಗುವುದು.

ಯುವ ಲೇಖಕರು, ವಿದ್ಯಾರ್ಥಿಗಳು ಹಾಗೂ ಆಸಕ್ತ ಬರಹಗಾರರು ಉತ್ಸಾಹದಿಂದ ಭಾಗವಹಿಸುವಂತೆ ಸಂಪಾದಕ ಮಂಡಳಿ ಮನವಿ ಮಾಡಿದೆ.

ವಿಶೇಷ ಸೂಚನೆ ; ಲೇಖನಕ್ಕೆ ಏಪ್ರಿಲ್ 14 ಕೊನೆ ದಿನ.

9620139796 ಈ ನಂಬರ್ ಗೆ
ಪೂರ್ಣ ಹೆಸರು, ನಿಮ್ಮ ಬಗ್ಗೆ ಒಂದೆರಡು ಸಾಲು ವಿವರಣೆ, ಫೋನ್ ನಂಬರ್ ಜತೆ ಭಾವಚಿತ್ರದ ಜತೆ ವಾಟ್ಸಪ್ ಮಾಡಿ…

ವಂದನೆಗಳೊಂದಿಗೆ

ವೀರೇಂದ್ರ ಕೋಗುಂಡೆ ಮಠ
ಕಾರ್ಯ ನಿರ್ವಾಹಕ ಸಂಪಾದಕರು
ಟೈಮ್ಸ್ ಆಫ್ ಬಯಲುಸೀಮೆ ಕನ್ನೆ ದಿನಪತ್ರಿಕೆ

ಕನ್ನಡ ಲೇಖನ ಸ್ಪರ್ಧೆ ಜಗಜ್ಯೋತಿ ಬಸವೇಶ್ವರ ಟೈಮ್ಸ್ ಆಫ್ ಬಯಲುಸೀಮೆ ಬಸವ ಜಯಂತಿ ವಿಶೇಷಾಂಕ ಬಸವಣ್ಣನ ತತ್ವಗಳು ಯುವ ಬರಹಗಾರರು ವಚನ ಸಾಹಿತ್ಯ ವೀರೇಂದ್ರ ಕೋಗುಂಡೆ ಮಠ ಸಮಾನತೆ ಮತ್ತು ಕಾಯಕ.
Follow on Facebook Follow on Instagram
Share. Facebook Twitter WhatsApp Telegram
Previous Articleಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
Next Article ಜಗಜ್ಯೋತಿ ಬಸವೇಶ್ವರ ಜಯಂತಿ ವಿಶೇಷಾಂಕ ‘ಯುವ ಮನಸ್ಸಿನ ಚಿಂತನೆಗಳಿಗೆ ಸುವರ್ಣ ವೇದಿಕೆ’
Times Of Bayaluseeme Staff
  • Website

Related Posts

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

June 16, 2026

ಮಳೆಗಾಲದಲ್ಲಿ ದಿನಕ್ಕೊಂದು ಕಪ್ ತುಳಸಿ ಚಹಾ ಕುಡಿದರೆ ಈ 6 ಕಾಯಿಲೆಗಳು ಹತ್ತಿರವೂ ಸುಳಿಯಲ್ಲ!

June 10, 2026

ಉಜ್ವಲ ಗ್ರಾಹಕರಿಗೆ ಬಿಗ್ ಶಾಕ್: ಇನ್ಮುಂದೆ ವರ್ಷಕ್ಕೆ ಕೇವಲ 4 ಸಿಲಿಂಡರ್‌ಗೆ ಮಾತ್ರ ಸಬ್ಸಿಡಿ!

June 9, 2026
Add A Comment
Leave A Reply Cancel Reply

Advertisement
Latest Posts

17/06/2026 ರ ನಿತ್ಯ ಭವಿಷ್ಯ (ಬುಧವಾರ)

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.