ಹಾಸನ: ತೋಟಕ್ಕೆ ತೆರಳಿದ್ದ ಯುವಕನೊಬ್ಬನ ಮೇಲೆಹೆಚ್ಚೇನು ದಾಳಿ ಮಾಡಿ ಕಡಿದಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಣನಕೆರೆಯಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಚರಣ್ (30) ಎಂಬ ಯುವಕ ತನ್ನ ತಂದೆಯೊಂದಿಗೆ ತೋಟಕ್ಕೆ ಹೋಗಿದ್ದಾಗ ಹೆಚ್ಚೇನು ದಾಳಿ ನಡೆಸಿದ್ದವು. ದಾಳಿ ಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಚರಣ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆತನ ತಂದೆ ಸ್ಥಿತಿ ಗಂಭೀರವಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



