ಚಿತ್ರದುರ್ಗ: ಮಾತೃಶ್ರೀ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾಕ್ಟರ್ ವಿ.ಎಲ್.ಪ್ರಶಾಂತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ವಿವೇಕಾನಂದ ನಗರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮಕ್ಕಳಿಗೆ ಸುಮಾರು 75 ತಟ್ಟೆ ಮತ್ತು ಲೋಟಗಳನ್ನುವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮಾತೃಶ್ರೀ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ವಿ.ಎಲ್. ಪ್ರವೀಣ್, ಸಿ.ಆರ್.ಪಿ. ಗೋವಿಂದಪ್ಪ ಹಾಗೂ ವಿವೇಕಾನಂದ ನಗರ ಶಾಲೆಯ ಮುಖ್ಯ ಶಿಕ್ಷಕಿಯರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







