Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ..!
ಪ್ರಮುಖ ಸುದ್ದಿ

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ..!

Times of bayaluseemeBy Times of bayaluseemeJuly 22, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್‌ ಧಂಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಅಧಿಕಾರಾವಧಿಯಲ್ಲಿ ದೊರೆತ ಅಚಲವಾದ ಬೆಂಬಲ ಮತ್ತು ಹಿತವಾದ ಅದ್ಬುತ ಕಾರ್ಯ ಸಂಬಂಧಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾಗಿದ್ದು, ಅಧಿಕಾರಾವಧಿಯಲ್ಲಿ ಸಾಕಷ್ಟು ಕಲಿತಿರುವುದಾಗಿ ಅವರು ತಿಳಿಸಿದ್ದಾರೆ.ಸಂಸತ್ತಿನ ಎಲ್ಲಾ ಸದಸ್ಯರಿಂದ ದೊರೆತ ಪ್ರೀತಿ, ವಿಶ್ವಾಸ ಮತ್ತು ಪ್ರೀತಿಯನ್ನು ಎಂದಿಗೂ ಮರೆಯಲ್ಲ. ನಮ್ಮ ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪ ರಾಷ್ಟ್ರಪತಿಯಾಗಿ ಅಪಾರ ಅನುಭವ ಗಳಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.ಭಾರತದ ಪ್ರಗತಿ ಮತ್ತು ಭವಿಷ್ಯದ ಬಗ್ಗೆ ಅವರಿಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಹ ತಮ್ಮ ಪತ್ರದ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
position resignition vice president
Follow on Google News Follow on Instagram
Share. Facebook Twitter Telegram WhatsApp
Previous Articleಧರ್ಮಸ್ಥಳ ಕೇಸ್ ನ್ಯಾಯಾಲಯದ ಮೊರೆ ಹೋದ ದೇವಾಲಯದ ಕಾರ್ಯದರ್ಶಿ..!
Next Article ಕಾಂತಾರ 2 ಚಿತ್ರೀಕರಣ ಮುಕ್ತಾಯ… ಯಾವಾಗ ಬಿಡುಗಡೆ ಆಗುತ್ತಾ ಗೊತ್ತೆ..?
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.